ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ (Kunthalnagar: Certificate distribution to digital literacy computer training candidates)
ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ (Udupi Kunthala Nagara) ಉಡುಪಿ, ಕುಂತಳನಗರ : ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ”ಎಂಬ ಧ್ಯೇಯದೊಂದಿಗೆ ನಡೆಸಲಾಗುತ್ತಿರುವ ಉದ್ಯೋಗ ಆಧಾರಿತ ಕಾರ್ಯಕ್ರಮದಡಿ, ಒಂದು ತಿಂಗಳ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ 21ನೇ ತಂಡ ಪೂರ್ಣಗೊಳಿಸಿದ […]










