Tag: MRG GROUP PRESIDENT BANJARA DR. K PRAKASH SHETTY

ಸಂಘ, ಸಂಸ್ಥೆಗಳು

ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ  ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ (Kunthalnagar: Certificate distribution to digital literacy computer training candidates)

  ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ  ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್‌ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್‌ ಉದ್ಯೋಗ ಮೇಳ    (Udupi Kunthala Nagara) ಉಡುಪಿ, ಕುಂತಳನಗರ :   ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ”ಎಂಬ ಧ್ಯೇಯದೊಂದಿಗೆ ನಡೆಸಲಾಗುತ್ತಿರುವ ಉದ್ಯೋಗ ಆಧಾರಿತ ಕಾರ್ಯಕ್ರಮದಡಿ, ಒಂದು ತಿಂಗಳ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ 21ನೇ ತಂಡ ಪೂರ್ಣಗೊಳಿಸಿದ […]

ಧಾರ್ಮಿಕ

ದೇವಸ್ಥಾನದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ: ಆನೆಗುಂದಿ ಶ್ರೀ (The temple’s sculptural sculptural splendor has been polished by: Anegundi Sri)

ದೇವಸ್ಥಾನದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ: ಆನೆಗುಂದಿ ಶ್ರೀ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ  ದೇಗುಲದ ಬ್ರಹ್ಮಕಲಶೋತ್ಸವದ ಪ್ರಥಮ ಧಾರ್ಮಿಕ ಸಭೆ (Photo credit : ravi digitals , Padubidri) (Padubidri) ಪಡುಬಿದ್ರಿ: ಪುರಾಣಪ್ರಸಿದ್ಧ ಪಡುಬಿದ್ರಿ  ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ. ಡಾ. ಕೆ. ಪ್ರಕಾಶ್ ಶೆಟ್ಟಿ ನಾಯಕತ್ವದಲ್ಲಿ ಭಕ್ತಾಧಿಗಳು ವಿಶ್ವಾಸ ಇರಿಸಿದ್ದರಿಂದ 11 ತಿಂಗಳಲ್ಲಿಯೇ ಅದ್ಭುತ ದೇಗುಲ ಮೂಡಿಬಂದಿದೆ ಎಂದು ಕಟಪಾಡಿ ಪಡುಕುತ್ಯಾರು ಆನೆಗುಂದಿ ಸಂಸ್ಥಾನದ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Re-consecration of Padubidri Sri Mahalingeshwara Maha Ganapati Temple and release of invitation letter for Brahma Kalashotsava)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಕೆ. ಪ್ರಕಾಶ್ ಶೆಟ್ಟಿ. (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ  ಆಮಂತ್ರಣ ಪತ್ರಿಕೆ ಶನಿವಾರ ಬೆಳಿಗ್ಗೆ  ಬಾಲಾಲಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಮಂಭಾಗ ನೆರವೇರಿತು.   ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಎ. 15 ಕ್ಕೆ […]

ಧಾರ್ಮಿಕ ಸಹಾಯ ಹಸ್ತ

ಪಡುಬಿದ್ರಿ ದೇಗುಲ ಜೀರ್ಣೋದ್ಧಾರಕ್ಕೆ ಕಾಡಿಪಟ್ನ  ಮೊಗವೀರ ಮಹಾಸಭಾ, ಹಳೆ ವಿದ್ಯಾರ್ಥಿಗಳಿಂದ ಸಹಾಯ ಹಸ್ತ (Kadipatna Mogaveera Mahasabha, alumni lend a helping hand for the renovation of Padubidri temple)

ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ ಪಡುಬಿದ್ರಿ ದೇಗುಲ ಜೀರ್ಣೋದ್ಧಾರಕ್ಕೆ ಕಾಡಿಪಟ್ನ  ಮೊಗವೀರ ಮಹಾಸಭಾ, ಹಳೆ ವಿದ್ಯಾರ್ಥಿಗಳಿಂದ ಸಹಾಯ ಹಸ್ತ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ  ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ಚೆಕ್‌ ಹಸ್ತಾಂತರ (Padubidri) ಪಡುಬಿದ್ರಿ: ಪುರಾಣ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ  ಸಂಪೂರ್ಣ ಪುನರ್‌ ನಿರ್ಮಾಣ ಜೀರ್ಣೋದ್ಧಾರ ಕಾರ್ಯವು ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಪ್ರಗತಿಯಲ್ಲಿದ್ದು, ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಸಹಿತ ಉತ್ಸವವು ಎ. 23 ರಿಂದ  ಮೇ. 4ರವರೆಗೆ ನೆರವೇರಲಿದೆ. […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮೇ 30 ರಂದು ನಿಧಿಕುಂಭ ಸ್ಥಾಪನೆ (Nidhi Kumbh to be established on May 30th at Padubidri Sri Mahalingeshwara Maha Ganapati Temple)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮೇ 30 ರಂದು ನಿಧಿಕುಂಭ ಸ್ಥಾಪನೆ  (Padubidri) ಪಡುಬಿದ್ರಿ : ಪುರಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮೇ. 29 ರಂದು ನೂತನ ಧ್ವಜಸ್ತಂಭದ ಮರದ ಆಗಮನ, ಮೆರವಣಿಗೆ ಹಾಗೂ ಮೇ.30 ರಂದು ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ನಿಧಿಕುಂಭ ಸ್ಥಾಪನೆಯು ನೆರವೇರಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಡುಬಿದ್ರಿ ದೇವಳದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಸುಮಾರು 30 […]

ಧಾರ್ಮಿಕ ವಿಡಿಯೋ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup: Sri Hosa Marigudi Temple, Brahmakalashabhisheka ceremony completes with grandeur in the presence of lakhs of devotees)     

 ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ         (Kaup) ಕಾಪು,ಮಾ.5- ಸಾವಿರ ಸೀಮೆಯ ಒಡತಿ ಎಂದೇ ಆರಾಧಿಸಲ್ಪಡುತ್ತಿರುವ ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ಧ ಕಾಪು ಮಾರಿಯಮ್ಮನ ಮಹಾಬ್ರಹ್ಮ ಕಲಶಾಭಿಷೇಕವು ಲಕ್ಷಾಂತರ ಭಕ್ತರ ಸಮ್ಮುಖ ವಿಜ್ರಂಭಣೆಯಿಂದ ಬುಧವಾರ ಸಂಪನ್ನಗೊಂಡಿತು. ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ (Kapu Sri Hosa Marigudi Temple : Sri Uchchangi Brahmakalashabhisheka)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮನ ಎದುರು ವಿರಾಜಮಾನಳಾಗಿರುವ ಶ್ರೀ ಉಚ್ಚಂಗಿ ಅಮ್ಮನ ಬ್ರಹ್ಮಕಲಶಾಭಿಷೇಕ ಬಹು ವಿಜೃಂಭಣೆಯಿಂದ ಮಂಗಳವಾರ ನೆರವೇರಿತು.  ಕುಂಕುಮ ವರ್ಣದ  ಇಳಕಲ್ ಶಿಲೆಯಲ್ಲಿ ಪ್ರಥಮ ಹಂತದಲ್ಲಿ ಸುಮಾರು 65 ಕೋಟಿ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಆಕರ್ಷಣೀಯವಾಗಿ ನಿರ್ಮಾಣವಾಗಿ ಭಕ್ತರನ್ನು ಸೆಳೆಯುತ್ತಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪುವಿನಲ್ಲಿಮಂಗಳವಾರ ಬೆಳಿಗ್ಗೆ ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ (Actress and Mandi MP Kangana Ranaut visits Kaup Sri Hosamarigudi temple)

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಾಣಾವತ್‌ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು. ದೇವಳದ ತಂತ್ರಿವರ್ಯರಾದ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾಧ ವಿತರಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಹಾಗೂ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಕಂಗನಾ ರಾಣಾವತ್‌ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಧಾರ್ಮಿಕ ಕಾರ್ಯಕ್ರಮ, ಭಜನಾ ಸೇವೆ ಸಂಪನ್ನ (Kaup Sri New Marigudi Temple: Bhajana program, Dharmik program)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಧಾರ್ಮಿಕ ಕಾರ್ಯಕ್ರಮ, ಭಜನಾ ಸೇವೆ ಸಂಪನ್ನ (Kaup) ಕಾಪು: ಸಂಪೂರ್ಣ ಶಿಲಾಮಯದೊಂದಿಗೆ ಪುನರ್ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮ, ಭಜನೆ ನೆರವೇರಿತು.      ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ […]

ಧಾರ್ಮಿಕ ವಿಡಿಯೋ

  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ :  ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ (Kaup Sri New Marigudi Temple: Pratishtha Brahma Kalashotsava inaugurated)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ :  ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ (Kaup) ಕಾಪು: ಸಂಪೂರ್ಣ ಶಿಲಾಮಯದೊಂದಿಗೆ ಪುನರ್ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು.   ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು. ಋತ್ವಿಜರ […]

eMedia Kannada  @2025. All Rights Reserved.