Tag: MRG GROUP PRESIDENT BANJARA DR. K PRAKASH SHETTY

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup Sri New Marigudi: Meeting to review preparations for the prestigious Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆಯು ರವಿವಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ ಗ್ರೂಫ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಕಾಪುವಿನ‌ ಅಮ್ಮನ ಜೀರ್ಣೋದ್ಧಾರ ಅದ್ಭುತವಾಗಿ ಮೂಡಿ ಬಂದಿದೆ. ಬ್ರಹ್ಮಕಲಶೋತ್ಸವವೂ ಶಿಸ್ತುಬದ್ದವಾಗಿ, ಯಶಸ್ವಿಯಾಗಿ ನಡೆಯ ಬೇಕಿದೆ. ಅದಕ್ಕಾಗಿ  ನಾವೆಲ್ಲರೂ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ: ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ (Kaup Sri New Marigudi: South Channel Green Horekanike)

ಕಾಪು ಶ್ರೀ ಹೊಸ ಮಾರಿಗುಡಿ : ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ  (Kaup)ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಗಣ್ಯರು ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಮೂಡಬಿದ್ರಿ ಹಾಗೂ ವಿವಿಧ ಪ್ರದೇಶಗಳಿಂದ ಹೊರೆಕಾಣಿಕೆ ಸಮರ್ಪಣೆಯು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯ ಮೂಲಕ, ಮೂಳೂರು ಕೊಪ್ಪಲಂಗಡಿಗೆ ತಲುಪಿತು. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಪೇಟೆಯಾಗಿ   ಹೊಸಮಾರಿಗುಡಿ ದೇವಳವನ್ನು ತಲುಪಿತು. ಮೆರವಣಿಗೆಯಲ್ಲಿ ಕುಣಿತ ಭಜನೆ, ಡೋಲು ವಾದನ, ತಾಲೀಮು, ಎರ್ಮಾಳು ಬ್ಯಾಂಡ್, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಕೊಂಬು, ಬಿರುದಾವಳಿ, ಕೀಳು ಕುದುರೆ, ಸ್ಪಷಲ್ ಬ್ಯಾಂಡ್, ಮಹಿಳಾ ಚೆಂಡೆ, ಮಹಿಷಮರ್ಧಿನಿ ಟ್ಯಾಬ್ಲೋ, ಕಳತ್ತೂರು ಡೋಲು, ಕಟೀಲು ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಯಲ್ಲಿ ರಂಗು ತಂದಿತು.    ಕೇಸರಿ ಪೇಟ ತೊಟ್ಟ ಪುರಷರು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ,  ಮಾಣಿಲ ಶ್ರೀದಾಮದ ಮೋಹನದಾಸ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯೆ ವಿಜಯಲಕ್ಷ್ಮೀ ಶೆಟ್ಟಿ, ಜಾಗತಿಕ ಬಂಟರ ಸಂಗದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು

social service

ಕಲಾವಿದನ ಕುಟುಂಬಕ್ಕೆ ಆಸರೆಯಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟ (Global Federation of bunts Associations supports artist’s family

ಕಲಾವಿದನ ಕುಟುಂಬಕ್ಕೆ ಆಸರೆಯಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಹಾಯ ಹಸ್ತಕ್ಕಾಗಿ ಕುಟುಂಬಿಕರ ಮನವಿ  (Mangaluru) ಮಂಗಳೂರು: ಕಲಾಸಂಗಮ, ಮಂಗಳಾ ಕಲಾವಿದೆರ್ ಸಹಿತ ಹಲವಾರು ನಾಟಕ ತಂಡಗಳಲ್ಲಿ ಅಭಿನಯಿಸುವ ಮೂಲಕ‌ ಒರಿಯರ್ದೊರಿ ಅಸಲ್ ನಾಟಕ ಮತ್ತು ಸಿನಿಮಾದ ತಾರಾಯಿದೆಪ್ಪುನ ನಾಥನ್ನ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಕಳೆದ ಕೆಲವು ತಿಂಗಳ ಹಿಂದೆ ನಿಧನರಾಗಿದ್ದು, ಅವರ ಕುಟುಂಬ ಕಡುಬಡತನದಲ್ಲಿ ಜೀವನ ನಡೆಸಿರುವುದನ್ನು ಮನಗಂಡು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದಿಂದ ಆರ್ಥಿಕ‌ […]

CONGARTULATIONS ಸಂಘ, ಸಂಸ್ಥೆಗಳು

ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune: Dr. K Prakash Shetty conferred with the title of ‘Banta Chhatrapati’)

ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune) ಪುಣೆ : ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವದ ಸಂಭ್ರಮದ ಪ್ರಯುಕ್ತ ಪುಣೆ ಬಂಟರ ಸಂಘದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ ಆಡಿಟೋರಿಯಂನ ಆಶಾ ಪ್ರಕಾಶ್ ಶೆಟ್ಟಿ ಸುವರ್ಣ ಮಹೋತ್ಸವ ವೇದಿಕೆಯಲ್ಲಿ  ಜರಗಿತು. ಪುಣೆಯಲ್ಲಿ ಬಂಟರ ಹಬ್ಬವಾಗಿ ದಿನಪೂರ್ತಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಅರ್.ಜಿ ಗ್ರೂಪ್ ನ ಸಿಎಂಡಿ, ಬಂಟ ಸಮಾಜದ ಮೇರು […]

ಧಾರ್ಮಿಕ

ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ ಕಾಪುವಿಗೆ ಆಗಮನ (The holy Ganga water brought from Haridwar arrives at Kaup)

ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ ಕಾಪುವಿಗೆ ಆಗಮನ (Kaup) ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು,  ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ ಮೂಲಕ ತರಲಾದ ಪವಿತ್ರ ಗಂಗಾಜಲವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ  ಗುರ್ಮೆ ಸುರೇಶ್ ಶೆಟ್ಟಿ ಅವರು ಗಣ್ಯರ ಮೂಲಕ ಸ್ವಾಗತಿಸಿದರು.   ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ […]

ಧಾರ್ಮಿಕ ರಾಜಕೀಯ

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Hosa Marigudi in Kaup: Entrance of huge bell, gate and gold ornaments, procession)

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Kaup) ಕಾಪು : ಸಮಗ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ದಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯು ಭಾನುವಾರ ದಂಡತೀರ್ಥ ಮಠದ ಎದುರು ನೆರವೇರಿತು.  ಕೃಷ್ಣಾಪುರ ಮಠದ ಶ್ರೀ ವಿದ್ಯಾಶ್ರೀ ಸಾಗರ ಸ್ವಾಮೀಜಿ ಸ್ವರ್ಣ ಗದ್ದುಗೆಯನ್ನು ಅನಾವರಣಗೊಳಿಸಿದರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪುರಮೆರವಣಿಗೆಗೆ ಚಾಲನೆ […]

ಧಾರ್ಮಿಕ

ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ (Padubidri: Jeernoddhara  Samiti counter inaugurated)

 ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ  (Padubidri) ಪಡುಬಿದ್ರಿ, ಜ. 21: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಂಕಲ್ಪಗಳಲ್ಲಿ ಶ್ರೀ ದೇವಸ್ಥಾನದ ಎಲ್ಲಾ ಭಕ್ತರೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜೀರ್ಣೊದ್ಧಾರ ಸಮಿತಿಯ ಸೇವಾ ಕೌಂಟರ್ ಒಂದನ್ನು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರವರು ಉದ್ಘಾಟಿಸಿದರು. ಹನಿಗೂಡಿದರೆ ಹಳ್ಳ ಎಂಬ ರೀತಿಯಲ್ಲಿ ದೇವಸ್ಥಾನದ ಪುನರ್ ನಿರ್ಮಾಣವೂ ಇಲ್ಲಿನ ಎಲ್ಲಾ ಭಕ್ತರಿಂದಲೇ ನಡೆಯಬೇಕು. ಹಾಗಾಗಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸಮಷ್ಟಿಯದ್ದಾಗಬೇಕು ಮತ್ತು […]

ಧಾರ್ಮಿಕ ವಿಡಿಯೋ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Daru Muhurta and Veelya Pradhan at Padubidri Sri Mahalingeshwara Maha Ganapati Temple)

 ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Padubidri) ಪಡುಬಿದ್ರಿ, ಜ. 20: ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳಿಗೆ ಅಣಿಯಾಗುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಬ್ರಹ್ಮಕಲಶೋತ್ಸವದ ಪೂರ್ವಭಾವೀ ದಾರು ಮುಹೂರ್ತ ಹಾಗೂ ಶಿಲ್ಪಿಗಳಿಗೆ ವೀಳ್ಯ ಪ್ರದಾನ ಸಮಾರಂಭವು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್ ಹಾಗೂ ವೈ. ಗುರುರಾಜ ಭಟ್‌ರವರ ಉಪಸ್ಥಿತಿಯಲ್ಲಿ ನಡೆಯಿತು. ಶ್ರೀ ದೇವಸ್ಥಾನದ ಧ್ವಜಸ್ತಂಭದ […]

ವ್ಯವಹಾರ ಸಂಘ, ಸಂಸ್ಥೆಗಳು

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ( A Two – days Mssive Job fair under the Sponsorship of MRG Group is underway at Manipura, Kunthala Nagara

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ. ಗೋಲ್ಡ್‌ಫ್ಲಿಂಚ್‌ ಸಿಟಿಯಲ್ಲಿ ಮುಂದೆ 50 ಸಾವಿರ ಉದ್ಯೋಗಾವಕಾಶ : ಬಂಜಾರಾ ಡಾ. ಕೆ. ಪ್ರಕಾಶ್  ಶೆಟ್ಟಿ ಮಣಿಪುರ, ಕುಂತಳನಗರ, ನ.16: ಮಣಿಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ಆಯೋಜನೆಯಲ್ಲಿ ಸತತ 3ನೇ ಬಾರಿಗೆ ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ. ಗ್ರೂಪ್ […]

eMedia Kannada  @2025. All Rights Reserved.