Tag: mrg group president banjara prakash shetty

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Navadurga article yajna at Kaup Hosa Mari Gudi)

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ  ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ   ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ ಎಂದರು.  ಶ್ರೀಧಾಮ ಮಾಣಿಲ […]

ಧಾರ್ಮಿಕ ವಿಡಿಯೋ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ – 2025 ಎ. 3ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ (Padubidri Mahalingeshwara Mahaganapathi Temple – April 3rd Balalaya, sankocha)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ – 2025 ಎ. 3 ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ  ಭಕ್ತಾದಿಗಳ ವಿಶೇಷ ಸಭೆಯಲ್ಲಿ ಒಮ್ಮತದ ತೀರ್ಮಾನ ಗ್ರಾಮಸ್ಥರಿಂದಲೇ ಗರ್ಭಗುಡಿಯ ಪುನರ್ನಿರ್ಮಾಣ: ಡಾ| ಕೆ. ಪ್ರಕಾಶ ಶೆಟ್ಟಿ Photo credit : Ravi Digitals.  (Padubidri) ಪಡುಬಿದ್ರಿ, ಅ. 23: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬುಧವಾರ ಸಂಜೆ ನಡೆದ ನಡೆದ ಭಕ್ತಾದಿಗಳವಿಶೇಷ ಸಭೆಯಲ್ಲಿ 2025 […]

ಧಾರ್ಮಿಕ

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ (Oct. 23 : Village meeting on renovation of Padubidri Mahalingeshwara Maha Ganapathi Temple)

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ PHOTO CREDIT : RAVI DIDITALS PADUBIDRI.  ಪಡುಬಿದ್ರಿ, ಅ. 21: ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರದ ಪ್ರಸ್ತಾವಿತ ಕಾಮಗಾರಿಗಳು ಮತ್ತು ಪೂರ್ವಭಾವಿ ಧಾರ್ಮಿಕ ವಿಧಿಗಳು, ಸಂಕೋಚ ಹಾಗೂ ವಿಶೇಷವಾಗಿ ಧನ ಸಂಗ್ರಹಣೆಯ ಕುರಿತು ಚರ್ಚಿಸಲು ಅ. 23 ರಂದು ಸಂಜೆ 5 ಗಂಟೆಗೆ ಗ್ರಾಮ ಸಮಿತಿಯ ವಿಶೇಷ ಸಭೆಯನ್ನು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ […]

ಸಂಘ, ಸಂಸ್ಥೆಗಳು

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Dec. 7 : A Special meeting of World Bunts)

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ  ಸಭೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಮಂಗಳವಾರ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ  ನಡೆಯಿತು.   […]

ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sri guru Nityanandanugraha Award to Dr. Prakash Shetty Banjara)

 ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ, ಸನ್ಮಾನ ಸ್ವೀಕರಿಸಿದ ಬಂಜಾರಾ ಡಾ. ಪ್ರಕಾಶ್ ಶೆಟ್ಟಿ (Padubidri) ಪಡುಬಿದ್ರಿ: ನನ್ನ ಪಾಲಿನ ಲಕ್ಷ್ಮೀದೇವಿ ನನ್ನ ಪತ್ನಿ ಆಶಾ ಆಗಿದ್ದಾಳೆ. ನನ್ನ ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿಯು ಅಮೋಘವಾಗಿದೆ. ನಾನೂ ಪಡುಬಿದ್ರಿಗಾಗಿ ಬಲು ದೊಡ್ಡ ಕೊಡುಗೆ ನೀಡಬೇಕಿದೆ. ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ. ಪ್ರಯತ್ನ ಮುಂದುವರಿಯಬೇಕು. […]

social service ಸಂಘ, ಸಂಸ್ಥೆಗಳು

ಪಡುಬಿದ್ರಿ :  ಬಂಟರ ಸಂಘ ಮತ್ತು ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಉದ್ಯಮಶೀಲತಾ ತರಬೇತಿ (Entrepreniurship by Padubidri Bants Sangha, Kuntala Nagara Grameena Bunts Sanga at Padubidri)

 ಪಡುಬಿದ್ರಿ :  ಬಂಟರ ಸಂಘ ಮತ್ತು ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಉದ್ಯಮಶೀಲತಾ ತರಬೇತಿ (Padubidri) ಪಡುಬಿದ್ರಿ:  ಪಡುಬಿದ್ರಿ ಬಂಟರ ಸಂಘ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಇದರ ವತಿಯಿಂದ ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮವನ್ನು ಎಂ. ಆರ್. ಜಿ. ಗ್ರೂಪ್‌ನ ಛೇರ್ಮನ್ ಡಾ. ಕೆ. ಪ್ರಕಾಶ್ […]

social service

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ (Handing over house from Yakshashraya by Patla trust)

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ  ಮಂಗಳೂರು: ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ  ಕಲಾವಿದ  ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿಗಳೂ, ಪ್ರತಿಷ್ಠಿತ MRG ಸಮೂಹ ಸಂಸ್ಥೆಗಳ ಮಾಲಕರಾದ ಡಾ. ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ಈ ಮನೆಯನ್ನು ನೀಡಿರುತ್ತಾರೆ.   ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷ […]

social service

ಗೌರವ ಡಾಕ್ಟರೇಟ್ ಪುರಸ್ಕೃತರಾಗಿರುವ ಡಾ| ಕೆ. ಪ್ರಕಾಶ ಶೆಟ್ಟಿ ಅವರಿಗೆ ಪಡುಬಿದ್ರಿಯಲ್ಲಿ ಅಭಿನಂದನೆ (Honorary Doctrate awardee Dr. K Prakash Shetty Cogratulations on Padubidri)

ಗೌರವ ಡಾಕ್ಟರೇಟ್ ಪುರಸ್ಕೃತರಾಗಿರುವ ಡಾ| ಕೆ. ಪ್ರಕಾಶ ಶೆಟ್ಟಿ ಅವರಿಗೆ ಪಡುಬಿದ್ರಿಯಲ್ಲಿ ಅಭಿನಂದನೆ ನನ್ನ ಜನ್ಮಭೂಮಿಗೆ ಸದಾ ಚಿರಋಣಿಯಾಗಿರುವೆನು : ಡಾ| ಕೆ. ಪ್ರಕಾಶ ಶೆಟ್ಟಿ ಪಡುಬಿದ್ರಿಯಲ್ಲಿ`ಪ್ರಕಾಶಾಭಿನಂದನೆ’  ಪಡುಬಿದ್ರಿ, ಜು. 7: ಜೀವನದ ಆನಂದಮಯ ಕ್ಷಣವಿದು. ಜನರ ಪ್ರೀತಿ, ಅಭಿಮಾನದಿಂದಲಷ್ಟೇ ಜೀವನದ ಸಾಧನೆಯ ಸತ್ಯಗಳ ಅರಿವಾಗಿದೆ. ದೈವ, ದೇವರ ಅನುಗ್ರಹದಿಂದ ತನ್ನೆಲ್ಲಾ ಸಾಧನೆಗಳಾಗಿವೆ. ನನ್ನ ಜನ್ಮಭೂಮಿಗೆ ಸದಾ ಚಿರಋಣಿಯಾಗಿರುವೆನು. ಗಳಿಸಿದ್ದರಲ್ಲಿ ಮಿಕ್ಕಿರುವುದನ್ನು, ಉಳಿದಿರುವುದನ್ನು ನಾನು ಸಮಾಜಕ್ಕೆ ನೀಡುತ್ತಲೇ ಬಂದಿರುವೆನು. ಮುಂದಿನ ದಿನಗಳಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸುಮಾರು ೨೦ ಕಿಲೋ ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು. ಮುಂಬೈ ಹೇರಂಭ ಸಂಸ್ಥೆಯ ನಿರ್ದೇಶಕ ಕನ್ಯಾನ ಸದಾಶಿವ […]

social service

ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ (Social work requires the full hearted cooperation of donors : K M Shetty)

ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ    1312 ಮಕ್ಕಳಿಗೆ 1 ಕೋಟಿ ರೂ ಮೊತ್ತದ ಚೆಕ್ ವಿತರಣೆ (Mangaluru) ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು.  ಕಾರ್ಯಕ್ರಮವನ್ನು […]

eMedia Kannada  @2025. All Rights Reserved.