Tag: mrg group president banjara prakash shetty

social service

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಜೂ. 17ರಂದು ಮೆಗಾ ಆರ್ಥಿಕ ನೆರವು ವಿತರಣೆ (Global Bunts Association’s Distribute of megha Financial aid On 17th June)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಜೂ. 17ರಂದು ಮೆಗಾ ಆರ್ಥಿಕ ನೆರವು ವಿತರಣೆ ನೂತನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ। ಬ್ರಿಜೇಶ್ ಚೌಟರಿಗೆ ಸಮ್ಮಾನ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ। ಬ್ರಿಜೇಶ್ ಚೌಟ ಮತ್ತು […]

ವ್ಯವಹಾರ

ಎಂ.ಆರ್.ಜಿ.ಗ್ರೂಪ್‌ನಿಂದ ನವಿಮಂಬಯಿಯಲ್ಲಿ ಹೊಸ ಹೋಟೆಲ್ ‘ಮ್ಯಾರಿಯಟ್ ನವಿ ಮುಂಬಯಿ'(New Hotel “marriott Navi Mumbai” In Navi Mubai by MRG Group)

ಎಂ.ಆರ್.ಜಿ.ಗ್ರೂಪ್‌ನಿಂದ ನವಿಮಂಬಯಿಯಲ್ಲಿ ಹೊಸ ಹೋಟೆಲ್ ‘ಮ್ಯಾರಿಯಟ್ ನವಿ ಮುಂಬಯಿ’ (Bengaluru) ಬೆಂಗಳೂರು: ಆತಿಥ್ಯ ಕ್ಷೇತ್ರದಲ್ಲಿ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರಾಗಿರುವ ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಜಂಟಿಯಾಗಿ ನವಿ ಮುಂಬಯಿಯಲ್ಲಿ ಆತಿಥ್ಯೋದ್ಯಮಕ್ಕೆ ಶುಭಾರಂಭ ಮಾಡಿವೆ. ಛತ್ರಪತಿ‌ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 26 ಕಿ.ಮೀ. ದೂರದಲ್ಲಿರುವ ನವಿ ಮುಂಬಯಿ ಮ್ಯಾರಿಯೆಟ್ ಹೊಟೇಲ್ ವ್ಯಾಪಾರೋದ್ಯಮಿ ಪ್ರವಾಸಿಗರು ಮತ್ತು ರಜೆ ಸಮಯ ಕಳೆಯುವ ಪ್ರವಾಸಿಗರಿಗೆ ಅನುಕೂಲಕರ ತಾಣವಾಗಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ಅತಿಥಿಗಳಿಗೂ ಇದು ಅಡೆ ತಡೆ […]

social service

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024″(“Yaksha Dhruv patlaSambhrama 2024” At Adyar Garden 0n 26th May)

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ  ವಿವಿಧ ಯೋಜನೆ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ  ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ. ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ‌ ನಡೆಯಲಿದೆ. ಬಳಿಕ 9 […]

ಕರಾವಳಿ

ಮಂಗಳೂರು: ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ (103rd Annual All members meeting of Buntara Mathru Sangha)

ಮಂಗಳೂರು: ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ  ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದ ಸಮಗ್ರ ಅಭಿವೃದ್ದಿಗೆ ಬಂಟರ ಮಾತೃ ಸಂಘ ಸ್ಪಂದನೆ, ಶತಮಾನೋತ್ಸವ ಕಟ್ಟಡ ನಿರ್ಮಾಣ : ಮಾಲಾಡಿ ಅಜಿತ್ ಕುಮಾರ್ ರೈ  ಮಂಗಳೂರು: ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ […]

ಧಾರ್ಮಿಕ

 ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಸಭೆ (Padubidri Sri Mahalingeshwara, Mahaganapathi Temple restoration meeting)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಸಭೆ  ಪಡುಬಿದ್ರಿ, ಮಾ. 25:  ಒಗ್ಗಟ್ಟಾಗಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಮಾಡೋಣ. ಆಪ್ಯಾಯಮಾನವಾಗಿ ಭಕ್ತರಿಗೆ ಬೇಕಾದಂತೆ ದೇವಸ್ಥಾನದ ಪುನರ್ ನಿರ್ಮಾಣವಾಗಲಿದೆ ಎಂದು ಶ್ರೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರಕಾಶ್ ಕೆ. ಶೆಟ್ಟಿ (Banjara Prakash Shetty)ಹೇಳಿದರು.  ಅವರು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯು ಕರೆಕೊಟ್ಟಿದ್ದ ಗ್ರಾಮಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ದೇಗುಲದ ಅನುವಂಶಿಕ ಮೊಕ್ತೇಸರರಾದ ರತ್ನಾಕರ ರಾಜ್ ಅರಸು […]

ಧಾರ್ಮಿಕ

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ : ಷಡಾಧಾರ ಪ್ರತಿಷ್ಠೆ, ನಿಧಿ ಕುಂಭ ಸ್ಥಾಪನೆ (Karandadi Sri Vishnumoorthi Temple Nidhikubha)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ : ಷಡಾಧಾರ ಪ್ರತಿಷ್ಠೆ, ನಿಧಿ ಕುಂಭ ಸ್ಥಾಪನೆ  ಕಾಪು, ಮಾ. 18 : ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ನಾಲ್ಕು ಕೋಟಿ ರೂಪಾಯಿ ವೆಚ್ಚದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಷಡಾಧಾರ ಪ್ರತಿಷ್ಠೆ, ನಿಧಿ ಕುಂಭ ಸ್ಥಾಪನೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ ನೆರವೇರಿತು.    ವೇ| ಮೂ| ಕಳತ್ತೂರು ಉದಯ ತಂತ್ರಿಗಳ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ ಹಾಗೂ ವೈಧಿಕ ವೃಂದದವರ ಪಾಲ್ಗೊಳ್ಳುವಿಕೆಯೊಂದಿಗೆ ಷಡಾಧಾರ […]

Uncategorised

ಕಾಪುವಿನಲ್ಲಿ  ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿ ಶಂಕರ್‌ ಗುರೂಜಿಯವರಿಂದ ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ (The founder of Art of living in Kaup is Ravishankar Guruji)

ಕಾಪುವಿನಲ್ಲಿ  ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿ ಶಂಕರ್‌ ಗುರೂಜಿಯವರಿಂದ ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ (kaup) ಕಾಪು: ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿ ಪಡೆದ   ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ವಿಶ್ವ ವಿಖ್ಯಾತ ಪದ್ಮವಿಭೂಷಣ ಶ್ರೀ ರವಿಶಂಕರ ಗುರೂಜಿ ಅವರಿಂದ ಗಾನ, ಜ್ಞಾನ, ಧ್ಯಾನಗಳ ಸುಮಧುರ ಸಂಜೆ ಆನಂದ ಲಹರಿ- ಕಾರ್ಯಕ್ರಮ ಉಡುಪಿ ಜಿಲ್ಲೆಯ ಕಾಪು ಮಂಥನ್ ಬೀಚ್ ರೆಸಾರ್ಟ್ ಬಳಿಯ ಕಡಲ ಕಿನಾರೆಯಲ್ಲಿ ಮಂಗಳವಾರ ಸಂಜೆ […]

ಕರಾವಳಿ

ನಂದಿಕೂರು ಕೋಟಿಚೆನ್ನಯ ಕಂಬಳದಲ್ಲಿ ಸಮ್ಮಾನ (Honor in Nandikuru Koti Chennaya Kambala)

ನಂದಿಕೂರು ಕೋಟಿಚೆನ್ನಯ ಕಂಬಳದಲ್ಲಿ ಸಮ್ಮಾನ ತುಳೂ ಭಾಷೆಗೆ ಪ್ರಾಧನ್ಯತೆ, ಕಂಬಳ ಭವನ ನಿರ್ಮಾಣ ಯೋಜನೆಗೆ ಶೀಘ್ರವೇ ಪ್ರಸ್ತಾವನೆ ಸಲ್ಲಿಕೆ: ಶಾಸಕ ಅಶೋಕ್ ಕುಮಾರ್ ರೈ (MLA Ashok kumar Rai) (Nandikuru) ನಂದಿಕೂರು, ಜ. 21: ರೈತಾಪಿ ವರ್ಗದ ಸ್ವಾಭಿಮಾನದ ಕ್ರೀಡೆಯಾಗಿರುವ ಕಂಬಳಕ್ಕೆ ವಿವಿಧ ರೂಪ ಕೊಡುವ ಕೆಲಸ ಮಾಡಬೇಕು. ಐಪಿಎಲ್‌ನ 20-20 cricket ಮಾದರಿಯಲ್ಲಿ ಇದನ್ನು ಆಯೋಜನೆ ಮಾಡುವ ಬಗ್ಗೆಯೂ ಸಲಹೆ ಬಂದಿದೆ. ವರ್ಷದೊಳಗೆ ತುಳುವನ್ನು ಹೆಚ್ಚುವರಿ ಭಾಷೆಯನ್ನಾಗಿಸಲು ಕರಾವಳಿ ಭಾಗದ ಶಾಸಕರು ಸಂಘಟಿತಾರಾಗಿ ಪ್ರಯತ್ನಿಸುತ್ತೇವೆ. […]

ಕರಾವಳಿ

 ಜನವರಿ 20, 21 ನಂದಿಕೂರು -ಅಡ್ವೆ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ (Jan 20, 21 Nandikuru – Adve Flood Light Koti Chennaya Kambala)

ಜನವರಿ 20, 21 ನಂದಿಕೂರು – ಅಡ್ವೆ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ನಂದಿಕೂರು: ಜನವರಿ 20, 21ರ ಶನಿವಾರ ಮತ್ತು ಭಾನುವಾರ ೩೧ ನೇವರ್ಷದ ನಂದಿಕೂರು – ಅಡ್ವೆಯಲ್ಲಿ ನಡೆಯುವ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ನೆರವೇರಲಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme Suresh Shetty) ನಂದಿಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.   ಪಕ್ಷ, ಜಾತಿ, ಧರ್ಮಾತೀತವಾಗಿ ನಡೆಯುವ ಕಂಬಳವು […]

ಕರಾವಳಿ

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ (K Prakash Shetty the President of centenary Building construction committy of  Bantara yane Nadavara Sangha)

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ (Mangaluru) ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ (MRG Groups President K Prakash Shetty)ಆಯ್ಕೆಯಾಗಿದ್ದಾರೆ.  ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ […]

eMedia Kannada  @2025. All Rights Reserved.