Tag: mrg group president banjara prakash shetty

ಕರಾವಳಿ

 ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ (MRG Group: 5 Crores for the disables, “NERAVU Program”)

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ (Mangaluru) ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ “ನೆರವು” ಕಾರ್ಯಕ್ರಮ ಗೋಲ್ಡ್ ಫಿಂಚ್ ಸಿಟಿಯಲ್ಲಿ  (Gold Finch City) ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, (KAUP MLA Gurme Suresh Shetty)   “ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ […]

ಕರಾವಳಿ ಕ್ರೀಡೆ

ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya inaugurate Bengaluru kambala)

ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಕಂಬಳ, ನಮ್ಮ ಕಂಬಳ ಬೆಂಗಳೂರು, ನವೆಂಬರ್ 25 : ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು , ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ  ಚರ್ಚಿಸಿ ತೀರ್ಮಾನಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.  ಅವರು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ  ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ […]

ಕರಾವಳಿ ಕ್ರೀಡೆ

ಬೆಂಗಳೂರು ಕಂಬಳಕ್ಕೆ (Bengaluru Kambala) ಚಾಲನೆ: ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರಿಂದ ಚಾಲನೆ

ಬೆಂಗಳೂರು ಕಂಬಳಕ್ಕೆ ಚಾಲನೆ: ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರಿಂದ ಚಾಲನೆ  ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ […]

ಕರಾವಳಿ

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ (MRG Group MD K. Prakash Shetty)

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ ಬಂಟ್ವಾಳ: ದೇಶ, ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದ್ದು, ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವರವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಬಂಟರ ಸಂಘ ಬಂಟವಾಳ ತಾಲೂಕು […]

ಕರಾವಳಿ ವಿಡಿಯೋ

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmayya) ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ   ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಬಂಟ […]

ಕರಾವಳಿ ವಿಡಿಯೋ

(Uchila Dasara -2023) ಉಚ್ಚಿಲ ದಸರಾ 2023ಕ್ಕೆ ತೆರೆ: ಕಾಪು ಕಡಲಲ್ಲಿ ದಶ ಮೂರ್ತಿಗಳ ಜಲಸ್ಥಂಬನ  

ಉಚ್ಚಿಲ ದಸರಾ 2023ಕ್ಕೆ ತೆರೆ: ಕಾಪು ಕಡಲಲ್ಲಿ ದಶ ಮೂರ್ತಿಗಳ ಜಲಸ್ಥಂಬನ   ಉಚ್ಚಿಲ:  ದ.ಕ.ಮೊಗವೀರ ಮಹಾಜನ ಸಂಘದ (Mogveera Mahajana Sangha) ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ (Uchila Shree Mahalaxmi Temple) ನವರಾತ್ರಿ ಪ್ರಯಕ್ತ ನಡೆದ ಉಚ್ಚಿಲ ದಸರಾ-2023ರ ದಸರಾ  ದಿನದಂದು ಶೋಭಾಯಾತ್ರೆ ಮತ್ತು ದಶ ಮೂರ್ತಿಗಳ ವಿಸರ್ಜನೆ ಶಿಲ್ಪಾ ಗಂಗಾಧರ ಸುವರ್ಣ ಮಾಲಿಕತ್ವದ‌ ಕಾಪುವಿನ ದಿ ಓಶನ್‌ ಬೀಚ್ ರಿಸಾರ್ಟ್‌ (The Ocen Beach Resort Kaup) ಬಳಿಯ ಸಮುದ್ರದಲ್ಲಿ ಬುಧವಾರ […]

eMedia Kannada  @2025. All Rights Reserved.