Tag: mrs vinutha nayak

ಕ್ರೀಡೆ ಶಾಲಾ ಕಾಲೇಜು

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ (Ms. Niharika selected for district level in Udupi district level chess tournament)

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.      ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನುತಾ ನಾಯಕ್ ಹಾಗೂ […]

eMedia Kannada  @2025. All Rights Reserved.