ಬೆಳಗಾವಿ : ಕುಂಭ ಮೇಳದಲ್ಲಿ ಮೃತ ಪಟ್ಟ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ ಮೃಣಾಲ್ (Minister Hebbalkar’s son Mrinal, who rushed to the aid of the family of a deceased person at the Kumbh Mela, was filled with courage)
ಬೆಳಗಾವಿ : ಮೃತರ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ ಮೃಣಾಲ್ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿ ಮೃತದೇಹಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆ (Belagavi) ಬೆಳಗಾವಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಗಣೇಶಪುರಕ್ಕೆ ಧಾವಿಸಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. […]