ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Basavanna’s ideals and principles should not be limited to practice: Minister Lakshmi Hebbalkar)
ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Belgaum) ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಶ್ರೀ ಬಸವೇಶ್ವರ ಉದ್ಯಾನವನದಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ […]


