Tag: mukunda krupa school udupi

ಕ್ರೀಡೆ ಶಾಲಾ ಕಾಲೇಜು

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ (Ms. Niharika selected for district level in Udupi district level chess tournament)

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.      ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನುತಾ ನಾಯಕ್ ಹಾಗೂ […]

ಶಾಲಾ ಕಾಲೇಜು

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ (School Founder’s Day Celebration at Mukunda Kripa English Medium School)

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಕೆ ಶ್ರೀಧರ್ ರಂಗನಾಥ್ ಪೈ (Udupi) ಉಡುಪಿ: ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ ಅದ್ದೂರಿಯಿಂದ ಜರುಗಿತು.   ಸಮಾರಂಭದ ಅಧ್ಯಕ್ಷತೆ ವಹಿಸಿದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಇದರ ಆಡಳಿತ ಅಧಿಕಾರಿ ಡಾಕ್ಟರ್ ಕೆ ಶ್ರೀಧರ್ ರಂಗನಾಥ್ ಪೈ ಇವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಡಾಕ್ಟರ್ ಟಿ. ಎಂ. ಎ ಪೈ  […]

ಶಾಲಾ ಕಾಲೇಜು

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (School Parliament inaugurated at Mukunda Kripa English Medium School.)

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ. ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್ (Udupi) ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.   ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್. ನಾಯಕ್ ರವರು ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.   ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು.   ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಕಾಲೇಜು

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ (School commencement ceremony at Mukunda Kripa Higher Primary School)

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶಾಲಾ ಮಕ್ಕಳಿಗೆ ಆರತಿ ಬೆಳಗಿ, ತಿಲಕವಿತ್ತು, ಪುಷ್ಪವೃಷ್ಠಿಯಿಂದ ಸ್ವಾಗತ (Udupi) : ಉಡುಪಿ: ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರುಗಿತು.   ಶಾಲಾ ಮಕ್ಕಳಿಗೆ ಆರತಿಯನ್ನು ಬೆಳಗಿ, ತಿಲಕವಿತ್ತು ಹೂ  ಪಕಳೆಗಳ ಸಿಂಚನದಿಂದ ವಿಶೇಷವಾಗಿ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ  ಸುರೇಂದ್ರ ಮೆಂಡನ್‌, ಶಿಕ್ಷಕಿಯರಾದ ಶ್ರೀಮತಿ ವೀಣಾ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನುತ ಎಸ್ […]

ಶಾಲಾ ಕಾಲೇಜು

ಮುಕುಂದ ಕೃಪಾ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣೆ (Mukunda Kripa School Anniversary, Prize Distribution)

ಮುಕುಂದ ಕೃಪಾ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ (Udupi) ಉಡುಪಿ: ಉಡುಪಿಯಮುಕುಂದ ಕೃಪಾ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ಜರಗಿತು.    ಮುಖ್ಯ ಅತಿಥಿಗಳಾಗಿ ಎ.ವಿ ಬಾಳಿಗಾ ಆಸ್ಪತ್ರೆಯ ಆಡಳಿತ ಅಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.     ಅವರು ಮಾತನಾಡಿ, ಮಕ್ಕಳು ಹಾಗೂ ಹೆತ್ತವರು ಹಿತಮಿತವಾಗಿ ಮೊಬೈಲ್ ಬಳಕೆಯನ್ನು ಮಾಡಬೇಕು.  ಹೆತ್ತವರು ಮಕ್ಕಳಿಗೆ ಮಾದರಿಯಾಗಿ ಇರಬೇಕೆಂದು ಸಲಹೆ ನೀಡಿದರು. […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಮುಕುಂದಕೃಪಾ ಶಾಲೆಯಲ್ಲಿ : ಶಿಕ್ಷಕರ ದಿನಾಚರಣೆ (Teachers’ Day celebration at Mukundakripa School)

ಮುಕುಂದಕೃಪಾ ಶಾಲೆಯಲ್ಲಿ : ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಸಾಮೂಹಿಕ ಗಾಯನ ಹಾಗೂ ನೃತ್ಯ ವೈವಿಧ್ಯ ಮನರಂಜಿಸಿತು. (Udupi) ಉಡುಪಿ : ಉಡುಪಿಯ ಮುಕುಂದಕೃಪಾ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.     ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಮೆರವಣಿಗೆಯ ಮೂಲಕ ಶಾಲಾ ಬ್ಯಾಂಡ್ ನೊಂದಿಗೆ ಸಭೆಗೆ ತಂದು ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು.     ಮುಖ್ಯ ಅತಿಥಿಯಾಗಿ ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಸೆಲಿನ್ ಕರ್ಕಡ ರವರು ಆಗಮಿಸಿ ತಾವು ಶಾಲೆಯಲ್ಲಿ ಕಳೆದ ಗತದಿನಗಳನ್ನು ಮೆಲುಕು […]

eMedia Kannada  @2025. All Rights Reserved.