Tag: mulai mugilan

ಶಾಲಾ ಕಾಲೇಜು

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಡಿಸಿ ವಿಡಿಯೋ ಸಂವಾದ (DK DC Video interaction with SSLC Students)

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಡಿಸಿ ವಿಡಿಯೋ ಸಂವಾದ (Mangaluru) ಮಂಗಳೂರು,ಮಾ.06: ಇದೇ ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ  ರಾಜ್ಯದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ  ಮುಗಿಲನ್ ಎಂ.ಪಿ. (DK DC Mulai Mugilan)ಅವರು ಕರೆ ನೀಡಿದರು.  ಅವರು ಈ ಬಾರಿ ಎಸ್ ಎಸ್ ಎಲ್ […]

ಕರಾವಳಿ ಶಾಲಾ ಕಾಲೇಜು

ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು ನಗರ ಪ್ರದಕ್ಷಿಣೆ

ಗುರುವಾರ ಶಾಲಾ ಕಾಲೇಜಿಗೆ ರಜೆ ಮಂಗಳೂರು : ನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡರು. ನಗರದ ಪಂಪ್‌ ವೇಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ ಮಳೆಯಿಂದ ಆಗಿರುವ ಪರಿಸ್ಥಿತಿಯನ್ನು ಪರಿಶೀಲಿಸಿದರು. ತೀವ್ರ ಸಮಸ್ಯೆ ಉಂಟಾಗಿರುವ ಕಡೆಗಳಲ್ಲಿ ತುರ್ತು ಕೆಲಸಗಳನ್ನು ಕೈಗೊಂಡು ಜನರಿಗೆ ಸಮಸ್ಯೆ ಆಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು […]

eMedia Kannada  @2025. All Rights Reserved.