# Tags

ಫೆ.8 ಕ್ಕೆ ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಸಿದ್ಧತಾ ಸಭೆ (Preparation meeting for Mulki Taluk Kannda Sahithya Parishath on Feb. Feb. 8)

ಫೆ.8 ಕ್ಕೆ ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಸಿದ್ಧತಾ ಸಭೆ (Moolki) ಮೂಲ್ಕಿ : ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದಿಂದ ಐಕಳ ಪಾಂಪೈ ಕಾಲೇಜಿನಲ್ಲಿ ಫೆಬ್ರವರಿ 8 ರಂದು ಸಾಹಿತಿ ಶ್ರೀಧರ ಡಿ.ಎಸ್. ಅಧ್ಯಕ್ಷತೆಯಲ್ಲಿ ನಡೆಯಲಿರುವ ಮೂಲ್ಕಿ ತಾಲೂಕು ಎರಡನೆಯ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಿ ಯಶಸ್ಸುಗೊಳಿಸೋಣ ಎಂದು ಪಾಂಪೈ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ.ಫಾದರ್ ಓಸ್ವಾಲ್ಡ್ ಮೊಂತೆರೋ ಹೇಳಿದರು. ಅವರು ಬುಧವಾರ ಐಕಳ ಪಾಂಪೈ ಕಾಲೇಜಿನಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತಾ […]