ವ್ಯವಹಾರ
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಪದ ಪ್ರದಾನ (Beltangady Taluk Civil Engineers Association)
ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಪದ ಪ್ರದಾನ ಸಂಸ್ಥೆಯ ವತಿಯಿಂದ ಮುಲ್ಕಿ ಜೀವನ್ ಕೆ ಶೆಟ್ಟಿಯವರನ್ನು ಗೌರವಿಸಲಾಯಿತು (Belthangadi) ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ಸಾಲಿನ ಪದ ಪ್ರದಾನ ಸಮಾರಂಭ ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಮುಲ್ಕಿ ಜೀವನ್ ಕೆ ಶೆಟ್ಟಿ ಮಾತನಾಡಿ, ಬೆಳ್ತಂಗಡಿ ಇಂಜಿನಿಯರ್ ಅಸೋಸಿಯೇಷನ್ ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕ ಸಹಾಯ ಹಸ್ತದ […]

