ಪೆಟ್ಟಿಸ್ಟ್ ತುಳು ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ (Pettist Tulu Movie title poster released)
ಪೆಟ್ಟಿಸ್ಟ್ ತುಳು ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಜನವರಿಯಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ (Mangaluru) ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿಯ 3ನೇ ತುಳು ಚಲನಚಿತ್ರ “ಪೆಟ್ಟಿಸ್ಟ್” ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರನ್ನು ಮುಲ್ಕಿ – ಮೂಡಬಿದ್ರಿ ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಕನ್ನಡ ಚಿತ್ರರಂಗದಲ್ಲಿ ಡಿಸೈನರ್ ಆಗಿ ತನ್ನ […]