ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಮೂಲ್ಕಿ : ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ (Mulki: Yuva Vahini’s inauguration and talent award)
ಮೂಲ್ಕಿ : ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾಜಕ್ಕೆ ಯುವವಾಹಿನಿಯ ಕೊಡುಗೆ ಅಪಾರ : ಲೀಲಾಕ್ಷ ಕರ್ಕೇರ (Moolki) ಮೂಲ್ಕಿ: ಸಮಾಜಮುಖಿ ಚಿಂತನೆಯೊಂದಿಗೆ ಉತ್ತಮ ನಾಯಕತ್ವದ ಗುಣವನ್ನು ಬೆಳೆಸುವಲ್ಲಿ ಯುವವಾಹಿನಿಯು ಸಮಾಜದಲ್ಲಿ ಮುಂಚೂಣಿಯಲ್ಲಿದೆ. ಅಧ್ಯಕ್ಷ ಸ್ಥಾನವನ್ನು ಒಂದೇ ವರ್ಷಕ್ಕೆ ಮೀಸಲಿಟ್ಟು ಸಮಾಜದಲ್ಲಿ ನಾರಾಯಣಗುರುಗಳ ತತ್ವಾದರ್ಶವನ್ನು ಪಸರಿಸುತ್ತಿರುವ ಸಂಸ್ಥೆಯನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಮಂಗಳೂರಿನ ಖಾಸಗಿ ಛಾನೆಲ್‌ನ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿಯ ನೂತನ […]

