Tag: MUMAI HOSPHITAL

health

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು (Anna Hazare’s health deteriorates: admitted to hospital)

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Mumbai) ಮುಂಬೈ: ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಮುಂಬಯಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ  ದಾಖಲಿಸಲಾಗಿದೆ.   ಅವರಿಗೆ ತೀವ್ರ ವೈರಲ್ ಸೋಂಕು ಹಾಗೂ ನಿರ್ಜಲೀಕರಣದ ಸಮಸ್ಯೆ ಕಾಣಿಸಿಕೊಂಡಿದ್ದು, ಕಿಡ್ನಿ ಸಂಬಂಧಿತ ತೊಂದರೆಯೂ ಇದೆ ಎಂದು ವರದಿಯಾಗಿದೆ.  ಮಹಾರಾಷ್ಟ್ರದ ರಾಲೇಗಣ ಸಿದ್ಧಿ […]

eMedia Kannada  @2025. All Rights Reserved.