Tag: mumbai

ಅಪರಾಧ

ಮುಂಬೈನ ಗೋರೆಗಾಂವ್‌ನ ಕಟ್ಟಡದಲ್ಲಿ ಅಗ್ನಿ ಅವಘಡ: 8ಮಂದಿ ಸಾವು, 58 ಮಂದಿ ಗಾಯ

ಮುಂಬೈನ ಗೋರೆಗಾಂವ್‌ನ ಕಟ್ಟಡದಲ್ಲಿ ಅಗ್ನಿ ಅವಘಡ:8 ಮಂದಿ ಸಾವು, 58 ಮಂದಿ ಗಾಯ  ಮುಂಬಯಿ: ಗೋರೆಗಾಂವ್ ವೆಸ್ಟ್‌ನಲ್ಲಿರುವ ಏಳು ಅಂತಸ್ತಿನ ಕಟ್ಟಡದ ಸ್ಟಿಲ್ಟ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಲ್ಲಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಿಫ್ಟ್ ಪ್ರದೇಶದ ಮೂಲಕ ಏಳನೇ ಮಹಡಿಯವರೆಗೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈನ ಗೋರೆಗಾಂವ್ ಪಶ್ಚಿಮದಲ್ಲಿರುವ  ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ ಮತ್ತು 58ಜನರು ಗಾಯಗೊಂಡಿದ್ದಾರೆ. ಗೋರೆಗಾಂವ್ […]

ಅಪರಾಧ

ನಾಲ್ವನ್ನು ಹತ್ಯೆ ಗೈದಿದ್ದ RPF ಪೇದೆಯಿಂದ ಬುರ್ಖಾಧಾರಿ ಮಹಿಳೆಗೆ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ : ತನಿಖೆಯಿಂದ ಬಹಿರಂಗ  

ನಾಲ್ವನ್ನು ಹತ್ಯೆ ಗೈದಿದ್ದ RPF ಪೇದೆಯಿಂದ ಬುರ್ಖಾಧಾರಿ ಮಹಿಳೆಗೆ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ : ತನಿಖೆಯಿಂದ ಬಹಿರಂಗ    ಮುಂಬಯಿ: ಜೈಪುರ –ಮುಂಬೈ ಎಕ್ಸ್ ಪ್ರೆಸ್ ವೇ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಅದೇ ರೈಲಿನಲ್ಲಿ ಬುರ್ಖಾಧಾರಿ ಮಹಿಳೆಗೆ “ಜೈ ಮಾತಾ ದಿ” ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದ ಕುರಿತು ತನಿಖೆ ನಡೆಸುವ ಬೊರಿವಲಿ ರೈಲ್ವೇ ಪೊಲೀಸರು, […]

ದೇಶ-ವಿದೇಶ

ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕಪಸಮ ಹರಡುತ್ತಿರುವುದು ಹೆಮ್ಮೆಯ ಸಂಗತಿ: ಕೆ.ವಿ.ಪ್ರಭಾಕರ್

ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕಪಸಮ ಹರಡುತ್ತಿರುವುದು ಹೆಮ್ಮೆಯ ಸಂಗತಿ: ಕೆ.ವಿ.ಪ್ರಭಾಕರ್ ಪತ್ರಕರ್ತ ಎಂದರೆ ಸರ್ಕಾರ ಮತ್ತು ಸಮಾಜದ ಮಧ್ಯೆ ಸೇತುವೆ ಮುಂಬೈ ಆ 6:  ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕಪಸಮ (ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರ) ಹರಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.  ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ) ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಕೆ.ಟಿ. ವೇಣುಗೋಪಾಲ್ ಮಾಧ್ಯಮ ಪ್ರಶಸ್ತಿ ವಿತರಣೆ […]

ಅಪರಾಧ

ಆನ್‍ಲೈನ್ ಗೇಮ್‍ನಲ್ಲಿ 58 ಕೋಟಿ ಕಳೆದುಕೊಂಡ ಉದ್ಯಮಿ

ಆನ್‍ಲೈನ್ ಗೇಮ್‍ನಲ್ಲಿ 58 ಕೋಟಿ ಕಳೆದುಕೊಂಡ ಉದ್ಯಮಿ  ಮುಂಬೈ, ಜು 23 :ಆನ್‍ಲೈನ್ ಗೇಮ್‌ನಲ್ಲಿ ಉದ್ಯಮಿಯೊಬ್ಬರು 5 ಕೋಟಿ ಗೆದ್ದು, ಸುಮಾರು 58 ಕೋಟಿ ರೂ. ಕಳೆದುಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ.  ಈ ಕುರಿತು ಉದ್ಯಮಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ದೂರಿನ ಆಧಾರದ ಮೇಲೆ ಶಂಕಿತನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 14 ಕೋಟಿ ರೂಪಾಯಿ ಹಣ , 4 ಕೆಜಿ ಚಿನ್ನ ಪತ್ತೆಯಾಗಿರುವುದನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

ಅಪರಾಧ ದೇಶ-ವಿದೇಶ

ಮುಂಬೈ ಉದ್ಯಮಿಯ ಅಪಹರಣ ಪ್ರಕರಣ : ಪ್ರಮುಖ ಆರೋಪಿಯ ಬಂಧನ

ನಕಲಿ ಪೋಲೀಸರನಿಂದ ಉದ್ಯಮಿಯ ಅಪಹರಣ ಪ್ರಕರಣ : ಪ್ರಮುಖ ಆರೋಪಿಯ ಬಂಧನ  ಮುಂಬಯಿ : ಮಹಾರಾಷ್ಟ್ರದ ಮುಂಬಯಿ ನಗರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಂತೆ ಸೋಗು ಹಾಕಿಕೊಂಡು ಉದ್ಯಮಿಗಳನ್ನು ಅಪಹರಿಸಿ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಆರು ಸದಸ್ಯರ ಗ್ಯಾಂಗ್ ಸೇರಿದ ಪ್ರಮುಖ ಆರೋಪಿಯನ್ನು ಬಾಂದ್ರ ಕ್ರೈಂ ಬ್ರಾಂಚ್ ನ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ತಂಡ ಬಂಧಿಸಿದೆ ಎಂದು ತಿಳಿದು ಬಂದಿದೆ. ಪೊಲೀಸರಿಂದ ಬಂಧನವಾದ ಆರೋಪಿ ದೀಪಕ್ ಜಾಧವ್ ಎಂದು ಗುರುತಿಸಲಾಗಿದೆ. […]

ಅಪರಾಧ

 ಚಂಡಮಾರುತದಿಂದ ಪ್ರಕ್ಷುಬ್ಧಗೊಂಡ ಸಮುದ್ರ; ನೀರುಪಾಲಾದ ಐವರು ಬಾಲಕರು, ಓರ್ವನ ಮೃತದೇಹ ಪತ್ತೆ, ಇಬ್ಬರು ನಾಪತ್ತೆ

ಬಿಪರ್‌ಜೋಯ್ ಚಂಡಮಾರುತದಿಂದ ಪ್ರಕ್ಷುಬ್ಧಗೊಂಡ ಸಮುದ್ರ;ಮುನ್ನೆಚ್ಚರಿಕೆ ಹೊರತೆಗಿಯೂ ಸಮುದ್ರಕ್ಕಿಳಿದ ನೀರುಪಾಲಾದ ಐವರು ಬಾಲಕರು, ಓರ್ವನ ಮೃತದೇಹ ಪತ್ತೆ, ಇಬ್ಬರು ನಾಪತ್ತೆ ಮುಂಬೈ; ಬಿಪರ್‌ಜೋಯ್ ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧವಾಗಿದ್ದು, ನಿನ್ನೆ ಮುಂಬೈನ ಜುಹು ಬೀಚ್‌ನಲ್ಲಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಐದು ಜನರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಐವರಲ್ಲಿ ಒಬ್ಬರು ಮೃತಪಟ್ಟಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬ್ಬನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಜುಹು ಕೋಳಿವಾಡದಲ್ಲಿ ಘಟನೆ ಸಂಭವಿಸಿದ್ದು, 12 ರಿಂದ 15 ವರ್ಷದೊಳಗಿನ […]

ತಂತ್ರಜ್ಞಾನ ಪ್ರಯಾಣ

ತಾಂತ್ರಿಕ ದೋಷ: ಏರ್ ಇಂಡಿಯಾ ಸ್ಯಾನ್ ಫ್ರಾನ್ಸಿಸ್ಕೋ ಮುಂಬೈ ವಿಮಾನ ರದ್ದು

 ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹಾರಾಟ ನಡೆಸಬೇಕಿದ್ದ ಏರ್ ಇಂಡಿಯಾ ವಿಮಾನ ಎಐ 180 ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಪರ್ಯಾಯ ವಿಮಾನಗಳ ಆಯ್ಕೆ ಅಥವಾ ರದ್ದಾದ ವಿಮಾನಕ್ಕೆ ಸಂಪೂರ್ಣ ಮರುಪಾವತಿಯನ್ನು ನೀಡುವುದಾಗಿ ಏರ್ ಇಂಡಿಯಾ ಸಂಜೆ ಹೇಳಿಕೆ ನೀಡಿದೆ. ತನ್ನ ಅತಿಥಿಗಳು ವಿಮಾನವನ್ನು ಹತ್ತುವವರೆಗೂ ಹೋಟೆಲ್ ವಸತಿ ಮತ್ತು ಸಾರಿಗೆಗಾಗಿ ಮಾಡಬಹುದಾದ ಎಲ್ಲಾ ವೆಚ್ಚಗಳನ್ನು ಮರುಪಾವತಿಸುವುದಾಗಿ ವಿಮಾನಯಾನ ಸಂಸ್ಥೆ ತಿಳಿಸಿದೆ. ಇದೇ ವೇಳೆ ವಿಮಾನ ಪ್ರಯಾಣಿಕರು ಅವ್ಯವಸ್ಥೆಯ […]

eMedia Kannada  @2025. All Rights Reserved.