ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು- ಸವಿತಾ ಸದಾನಂದ (An effort Should be made to inform the youth about Rituals & Traditions : Savitha Sadananda)
ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು- ಸವಿತಾ ಸದಾನಂದ ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಆಟಿಡೊಂಜಿ ದಿನ ಹಾಗೂ ಪ್ರತಿಭಾ ಪುರಸ್ಕಾರ (Belman) ಬೆಳ್ಮಣ್ : ಆಟಿ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ದಿನಗಳು, ಸಂಭ್ರಮದ ದಿನಗಳಾಗಿರಲಿಲ್ಲ. ಇಂದು ಎಲ್ಲವೂ ಮರೆತು ಹೋಗುತ್ತಿರುವ ಕಾಲಘಟ್ಟದಲ್ಲಿ, ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ […]