ಡಿ. 13 ,14 : ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಪುನರ್ಮಿಲನ (13,14 : Mundkur Vidyawardaka Pre-Graduation College Alumni Reunion)
ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ (Mundkuru) ಮುಂಡ್ಕೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ಹಾಗೂ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಮುಂಡ್ಕೂರು ಇಲ್ಲಿನ ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನ ಸಮಾವೇಶ, ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಡಿಸೆಂಬರ್ 13 ಶನಿವಾರ ಹಾಗೂ ಡಿಸೆಂಬರ್ 14 ರವಿವಾರದಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಡಿಸೆಂಬರ್ 13 ಶನಿವಾರದಂದು ಪೂರ್ವ ವಿದ್ಯಾರ್ಥಿಗಳ ಪುನರ್ಮಿಲನದ […]










