ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ (Janani Friends organizes a massive free health check-up camp in Padukuduru)
ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯುವಕರ ಸಮಾಜ ಸೇವೆಯಿಂದ ಸದೃಡ ಸಮಾಜ ನಿರ್ಮಾಣ : ಶಾಸಕ ಸುನಿಲ್ ಕುಮಾರ್ (Padukudooru) ಪಡುಕುಡೂರು : ಯುವಕರು ನಿಸ್ವಾರ್ಥವಾಗಿ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬಂದಾಗ ಸದೃಡ ಸಮಾಜದ ನಿರ್ಮಾಣವಾಗುತ್ತದೆ. ಆರೋಗ್ಯ, ಸೇವೆಯ ಜೊತೆ ಜನಸೇವೆಗೆ ಜನನಿ ಫ್ರೆಂಡ್ಸ್ ಕುಕ್ಕುದಕಟ್ಟೆ ಮಾದರಿಯಾಗಿದೆ. ಯುವ ಮನಸ್ಸುಗಳು ಒಂದಾಗಾಗ ಸಮಾಜದಲ್ಲಿ ಪರಿವರ್ತನೆ ಸಾಧ್ಯವಿದೆ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಭಾನುವಾರ ಪಡುಕುಡೂರು ಸರ್ಕಾರಿ ಹಿರಿಯ […]


