# Tags

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ (Voice of Chanakya 2024 in Hebri : State-level music competition)

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ  ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ – ಮುನಿಯಾಲು ಉದಯ ಕುಮಾರ್‌ ಶೆಟ್ಟಿ (Hebri) ಹೆಬ್ರಿ : ಗುಣಮಟ್ಟದ ತರಬೇತಿಯ ಜೊತೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ ಮತ್ತು ಕಲಾ ಪ್ರಕಾರದ ಸೇವೆ ಸಲ್ಲಿಸುತ್ತಿರುವ ಹೆಬ್ರಿಯ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು  ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ‌ಹೇಳಿದರು.  ಅವರು  […]

  ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆ : ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ (Kunthalnagar Bharathi Higher Primary School: Centenary program inaugurated)

    ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆ : ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಲೋಕಕಲ್ಯಾಣಕ್ಕೆ ತೆರೆದಿಟ್ಟ ಅರಿವಿನ ಹೆಬ್ಬಾಗಿಲು ಭಾರತಿ ಹಿರಿಯ ಪ್ರಾಥಮಿಕ ಶಾಲೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ   (Kuntala Nagara, Katapadi) ಕುಂತಳನಗರ,ಕಟಪಾಡಿ: ಜ. 3: ಮಣಿಪುರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಎರಡು ದಿನಗಳ ಅದ್ದೂರಿ ಸಮಾರಂಭಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, […]

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Padubidri Inter-State Bunt Sports Festival: Surathkal Buntara Sangha’s women’s team wins first place in tug-of-war)

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Surathkal) ಸುರತ್ಕಲ್: ಪಡುಬಿದ್ರಿ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರಿಯ ದಿ. ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.  ಸೆಮಿಫೈನಲ್‌ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ, ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 […]

 ಎಲ್ಲೂರಿನಿಂದ ಕಾಸರಗೋಡಿಗೆ ಅದಾನಿ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಕಾಮಗಾರಿ ಸ್ಥಗಿತ (Opposition to power suply work fron ADANI yelluru to Kasaragodu – Work stopped)

ಎಲ್ಲೂರಿನಿಂದ ಕಾಸರಗೋಡಿಗೆ ಅದಾನಿ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಕಾಮಗಾರಿ ಸ್ಥಗಿತ (Inna) ಇನ್ನಾ : ಎಲ್ಲೂರು -ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಟವರ್ ನಿರ್ಮಾಣಕ್ಕೆ ಖಾಸಗಿ ಜಾಗದಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದು, ಕಾಮಗಾರಿಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಘಟನೆ ಮಂಗಳವಾರ ಇನ್ನಾ ಗ್ರಾಮ ಪಂಚಾಯಿತಿಯ ಅಣ್ಣಾಜಿಗೋಳಿಯಲ್ಲಿ  ನಡೆದಿದೆ. ಇನ್ನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣಾಜಿಗೋಳಿಯ ಗಣಪತಿ ಹೆಗ್ಡೆ ಅವರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಸ್ಥಳೀಯರನ್ನು […]

ಪರಶುರಾಮ ಥೀಮ್ ಪಾರ್ಕ್ ನ ಮೂರ್ತಿಯೇ ನಕಲಿ:   ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ

ಪರಶುರಾಮ ಥೀಮ್ ಪಾರ್ಕ್ ನ ಮೂರ್ತಿಯೇ ನಕಲಿ:   ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ  ಉಡುಪಿ: ಬೈಲೂರಿನ ಉಮಿಕ್ಕಳ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಂ ಪಾರ್ಕ್ ಕುರಿತಂತೆ ಹತ್ತಾರು ಅನುಮಾನಗಳು ಎದ್ದಿವೆ. ಅಲ್ಲಿ ಪ್ರತಿಷ್ಟಾಪನೆಗೊಂಡಿರುವ ಮೂರ್ತಿ ಕಂಚಿನದ್ದೇ? ಎನ್ನುವ ಪ್ರಶ್ನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಯಾವುದೇ ಸಮರ್ಪಕ ಉತ್ತರಗಳು ಲಭಿಸದ ಕಾರಣ ಜನರ ಅನುಮಾನ ಮತ್ತಷ್ಟು ಬಲಗೊಂಡಿವೆ. ಒಟ್ಟು 14.42 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ. ಈಗಾಗಲೇ 6.72 ಕೋಟಿ ರೂ. ಪಾವತಿಯಾಗಿದೆ. ಅವುಗಳ ಪೈಕಿ 2 ಕೋಟಿ […]