Tag: MUNIYALU UDAYAKUMAR SHETTY

ಸಂಘ, ಸಂಸ್ಥೆಗಳು

 ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿ (Bunts should be freed from BPL cards: Baroda Shashidhar Shetty)

ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿ  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ  (Mangaluru) ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು ಸಾಧ್ಯವಿದೆ ಎಂದು ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು.  ಅವರು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ […]

CONGARTULATIONS social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪತ್ರಕರ್ತ ಮೊಹಮ್ಮದ್ ಶರೀಫ್  ರವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ಪ್ರಶಸ್ತಿ(Journalist Mohammad Sharif conferred with ‘National Media Gem’ award)

 ಪತ್ರಕರ್ತ ಮೊಹಮ್ಮದ್ ಶರೀಫ್ ರವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ಪ್ರಶಸ್ತಿ ಡಿ. 14 ರಂದು ಗೋವಾದ ಮಡಗಾಂವ್‌ ನ ರವೀಂದ್ರ ಭವನದಲ್ಲಿ ನಡೆಯಲಿರುವ ಸಮಾರಂಭ (Karkala) ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ  ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ, ಸಮಾಜ ಸೇವಕ  ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿಗೆ ನೀಡಿ ಗೌರವಿಸಲಾಗುವುದು. […]

ವಿಡಿಯೋ

ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ (Karkala Congress launches signature collection campaign against vote rigging)

ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ   ಹೆಚ್ಚು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ  ಬಹುಮಾನ (Karkala) ಕಾರ್ಕಳ : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ  ನೀಡಿದರು.      ಈ ಸಂದರ್ಬದಲ್ಲಿ […]

help ಸಂಘ, ಸಂಸ್ಥೆಗಳು

ಕಾರ್ಕಳ – ಮೂಡುಬೆಳ್ಳೆ – ಉಡುಪಿ ಸರಕಾರಿ ಬಸ್ಸು ಪುನ: ಆರಂಭಕ್ಕೆ ಸಚಿವರಿಗೆ ಮನವಿ  (A request to the minister for re-starting of Karkala – Moodubella – Udupi government bus)

ಕಾರ್ಕಳ – ಮೂಡುಬೆಳ್ಳೆ – ಉಡುಪಿ ಸರಕಾರಿ ಬಸ್ಸು ಪುನ: ಆರಂಭಕ್ಕೆ ಸಚಿವರಿಗೆ ಮನವಿ  ಉಡುಪಿ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ (Karkala) ಕಾರ್ಕಳ : ಕಾರ್ಕಳ – ಬೈಲೂರು – ಕಣಂಜಾರ್ – ಪಳ್ಳಿ – ಮೂಡುಬೆಳ್ಳೆ – ಉಡುಪಿ ಮಾರ್ಗವಾಗಿ ಸಂಚರಿಸುತಿದ್ದ ಸರಕಾರಿ ಬಸ್ಸು ನಾಲ್ಕೈದು ತಿಂಗಳಿನಿಂದ ಸ್ಥಗಿತಗೊಂಡಿದ್ದು, ಪುನರಾರಂಭಿಸಲು ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್  ಸಮಿತಿ ವತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಮನವಿ […]

ರಾಜಕೀಯ

ಕಾರ್ಕಳದಲ್ಲಿ ಗ್ಯಾರಂಟಿ ಸಮಾವೇಶ  (Guarantee convention in Karkala

 ಕಾರ್ಕಳದಲ್ಲಿ ಗ್ಯಾರಂಟಿ ಸಮಾವೇಶ ಕಾರ್ಕಳದಲ್ಲಿ ಗ್ಯಾರಂಟಿ ಸಮಾವೇಶ   ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Karkala) ಕಾರ್ಕಳ: ರಾಜ್ಯದ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಅದಾಲತ್‌ಗಳನ್ನು ನಡೆಸಿ ಸಂಪೂರ್ಣ ಅನುಷ್ಠಾನಗೊಳಿಸುವುದೇ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.     ಅವರು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ […]

ಜಿಲ್ಲಾಡಳಿತ ಸನ್ಮಾನ, ಅಭಿನಂದನೆ

ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ (Minister Lakshmi Hebbalkar visits Karkala Patrika Bhavan)

ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಸಂಘದ ವತಿಯಿಂದ ಸಚಿವೆಗೆ ಅಭಿನಂದನೆ ಸಲ್ಲಿಸಲಾಯಿತು.  (Karkala) ಕಾರ್ಕಳ:  ಕಾರ್ಕಳ ತಾಲೂಕು  ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಭೇಟಿ ನೀಡಿದರು.     ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯವಾದ […]

ರಾಜಕೀಯ

ಸೆಪ್ಟೆಂಬರ್ 12 : ಕಾರ್ಕಳ ಪುರಸಭೆ, ಕುಕ್ಕುಂದೂರು ಪಂ. ವ್ಯಾಪ್ತಿಯ ಗ್ಯಾರಂಟಿ ಸಮಾವೇಶ (September 12 : Karkala Municipality, Kukkundur Panchayath Guarantee Convention)

ಸೆಪ್ಟೆಂಬರ್ 12 : ಕಾರ್ಕಳ ಪುರಸಭೆ, ಕುಕ್ಕುಂದೂರು ಪಂ. ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ‌ ಸಮಾವೇಶ ಉದ್ಘಾಟಿಸಲಿರುವ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Karkala) ಕಾರ್ಕಳ:  ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ‌ ಸರಕಾರದ ಮಹಿಳಾ […]

ಧಾರ್ಮಿಕ

ಕಾರ್ಕಳ : ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಟಾ ರಜತ ಮಹೋತ್ಸವ (Karkala: Muniyalu Sri Lakshmi Venkataramana Temple Punar Pratishta Rajata Mahotsava)

ಕಾರ್ಕಳ : ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಟಾ ರಜತ ಮಹೋತ್ಸವ (Karkala) ಕಾರ್ಕಳ: ಮುನಿಯಾಲು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ  ಪುನರ್ ಪ್ರತಿಷ್ಟಾ ರಜತ  ಮಹೋತ್ಸವದ ಪ್ರಯುಕ್ತ  ಶ್ರೀ ದೇವಳದಲ್ಲಿ, ಕಲಶ ಪ್ರತಿಷ್ಠಾಪನೆ, ಲಘು ವಿಷ್ಣು ಹವನ, ಮೂಲ ಮಂತ್ರ ಹವನ ಪ್ರಾಥ ಕಾಲದಿಂದ ಮದ್ಯಾಹ್ನ ದವರೆಗೆ ನೆರವೇರಿದೆ.  ಜಿಎಸ್‌ಬಿ ಸಮಾಜದ ಮಹಿಳೆಯರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ನೆರವೇರಿತು. ಸಂಜೆ ಶ್ರೀ ದೇವರಿಗೆ ರಂಗ ಪೂಜೆಯ ಬಳಿಕ ನಗರೋತ್ಸವ ಹಾಗೂ ಮೂಲ್ಕಿ […]

social service

ಉಡುಪಿ: ಗಾಂಧಿ ಭಾರತ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬೃಹತ್  ಸಮಾವೇಶ (Udupi : Gandhi Bharat, Jai Bapu, Jai Bheem, Jai Constitution Grand Conference)

ಉಡುಪಿ: ಗಾಂಧಿ ಭಾರತ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬೃಹತ್  ಸಮಾವೇಶ (Udupi) ಉಡುಪಿ: ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಗಾಂಧಿ ಭಾರತ, ಜೈ ಬಾಪು , ಜೈ ಭೀಮ್‌, ಜೈ ಸಂವಿಧಾನ ಬೃಹತ್  ಸಮಾವೇಶವು ನಡೆಯಿತು. ಸಮಾವೇಶಕ್ಕೂ ಮುನ್ನ  ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆವ ಮೂಲಕ ಸಾಗಿ ಬಂದರು.  ಸಮಾವೇಶವನ್ನು ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.   ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ‌ […]

Uncategorised ವಿಡಿಯೋ

 ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು (Cooperation for construction of Parasurama Murthy through religious work – Muniyalu)  

ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು   (Udupi) ಉಡುಪಿ: ಕಾರ್ಕಳ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಕುಂಜದಲ್ಲಿನ ಪರಶುರಾಮ ಮೂರ್ತಿಯನ್ನು ಸಂಪೂರ್ಣ ನಕಲಿ ಮಾಡಲಾಗಿದ್ದು, ಅದನ್ನು ಧಾರ್ಮಿಕತೆಯ ಮೂಲಕ ಪುನರ್ ನಿರ್ಮಾಣ ಮಾಡಲು ಜವಾಬ್ದಾರಿಯುತ ಸಂಘಗಳ ಮೂಲಕ ಪ್ರಯತ್ನ ಮಾಡಿದರೆ ಸರಕಾರದ ಮಟ್ಟದಲ್ಲಿ ಅಲ್ಲಿನ ಸ್ಥಳ ಮಂಜೂರು ಮಾಡಲು ಸಂಪೂರ್ಣ ಪ್ರಯತ್ನ ಮಾಡುವೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಪತ್ರಕರ್ತ ಸಂಘದಲ್ಲಿ ನಡೆದ […]

eMedia Kannada  @2025. All Rights Reserved.