# Tags

 ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya 87th Akhila Bharath Sahithya Sammelana)

ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya) ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.  ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದರು.   ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, […]