Tag: murder case

ಅಪರಾಧ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ (Renuka swamy murder case: Darsha, Pavithra Gauda along with the accused again in Police custody)

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ (Bengaluru) ಬೆಂಗಳೂರು: ರೇಣುಕಾ ಸ್ವಾಮಿಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 16 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್‌ನಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬವರನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು […]

ಅಪರಾಧ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಬೆಳ್ತಂಗಡಿಯಲ್ಲಿ ಎನ್ ಐಎ ಅಧಿಕಾರಿಗಳಿಂದ ಶೋಧ

ಪುತ್ತೂರು:ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯ ಪಡಂಗಡಿಯಲ್ಲಿ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ‌ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದ್ದು, ಇದರಿಂದಾಗಿ ಅಧಿಕಾರಿಗಳು ಎನ್.ಐ.ಎ ಕಚೇರಿಗೆ ಹಾಜರಾಗುವಂತೆ ನೌಷದ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಇದಲ್ಲದೆ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯಲ್ಲಿ ಎನ್‌ಐಎ ಅಧಿಕಾರಿಗಳು […]

eMedia Kannada  @2025. All Rights Reserved.