ಮಲ್ಪೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಕರೆತಂದ ಪೊಲೀಸರು (Police brought accuse of 4 Murder case of Malpe)
ಮಲ್ಪೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಕರೆತಂದ ಪೊಲೀಸರು (Udupi)ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಚಾರ್ಜ್ (ಆಪಾದನೆ ವಾಚಿಸುವ) ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು. ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ […]










