ಪ್ರಚಲಿತ
ದಾವಣಗೆರೆ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತು ನಾಲ್ವರು ನಿರ್ದೋಷಿ (Davangere: Shivamurthy of Murugha Mutt of Murugha Sharan and four others acquitted)
ದಾವಣಗೆರೆ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತು ನಾಲ್ವರು ನಿರ್ದೋಷಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ನ್ಯಾಯಾಲಯವು ನೀಡಿದ ತೀರ್ಪು (Chitradurga) ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಆಪ್ರಕರಣಕ್ಕೆ ಸಂಬಂಧಿಸಿ ಇಂದು ಒಂದು ಪ್ರಕರಣದಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ನ್ಯಾಯಾಲಯವು ಸ್ವಾಮೀಜಿಯವರನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಬುಧವಾರ ಬೆಳಿಗ್ಗಿನಿಂದಲೇಚಿತ್ರದುರ್ಗದ 2ನೇ […]

