# Tags

 ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah has strictly instructed to give employment to the local people in the factories established in and around Mysore.)

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ  ಮೈಸೂರು: ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.  ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು  ಮಾತನಾಡಿದರು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು.  ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ […]

 ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ದಾರುಣ ಅಂತ್ಯ: ಗಣ್ಯರ ಶೋಕ (Arjuna Tragic end Carrying Ambari)

ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ದಾರುಣ ಅಂತ್ಯ: ಗಣ್ಯರ ಶೋಕ ಮೈಸೂರು; ರಾಜ್ಯದ ಜನತೆಯ ಪ್ರೀತಿಗೆ ಪಾತ್ರವಾಗಿದ್ದ ಅಂಬಾರಿ ಆನೆ ಅರ್ಜುನ ಸೋಮವಾರ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಒಂಟಿ ಸಲಗದ ದಾಳಿಗೆ ಜರ್ಜರಿತ ವಾಗಿ ಸಾವಿಗೀಡಾಗಿದೆ.  ಎಂಟು ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತು ಪ್ರಾಣಿಪ್ರಿಯರ ಕಣ್ಮಣಿಯಾಗಿದ್ದ ಹಿರಿಯ ಆನೆಯನ್ನು ಕಾರ್ಯಾಚರಣೆಗೆ ಬಳಸಿದ ಕ್ರಮದ ಕುರಿತು ಮತ್ತೆ ಕಳವಳ ವ್ಯಕ್ತವಾಗಿದೆ. ಅಂಕೆಗೆ ಸಿಲುಕದ ಕಾಡಾನೆಗಳನ್ನು ಸೆರೆ ಹಿಡಿಯುವ ಅತ್ಯಂತ ಅಪಾಯಕಾರಿಯಾದ ಕಾರ್ಯಾಚರಣೆಯ ಸಂದರ್ಭ ಆನೆ ತಿತಕ್ಕೆ […]

  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddramayya)

 ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Mysore) e MEDIA kannada –  ಮೈಸೂರು ನ 5: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು.  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ […]

 ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ  ಮೈಸೂರು ಸೆ 26: ಪ್ರತಿಯೊಬ್ಬರ ಸಂವಿಧಾನ ಬದ್ಧ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.  ಅಸಮಾನತೆ, ಜಾತಿ […]

ದೇಶಪ್ರೇಮಿ ರಾಯಣ್ಣನ ಹೆಸರಲ್ಲಿ 110 ಎಕರೆಯಲ್ಲಿ ಸೈನಿಕ ಶಾಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶಪ್ರೇಮಿ ರಾಯಣ್ಣನ ಹೆಸರಲ್ಲಿ 110 ಎಕರೆಯಲ್ಲಿ ಸೈನಿಕ ಶಾಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ  ಮೈಸೂರು, ಸೆಪ್ಟಂಬರ್ 26: ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15,  ನೇಣು ಹಾಕಿದ್ದು ಜನವರಿ 26. ಅಂದೇ ನಮ್ಮ ಸಂವಿಧಾನ ಜಾರಿಗೆ ಬಂದಿತು. ಇದು ಕಾಕತಾಳೀಯವಾದರೂ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮೈಸೂರಿನ ಉತ್ತನಹಳ್ಳಿಯ ಶ್ರೀ ಮಾರಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸಂಗೊಳ್ಳಿ […]

ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ  ಮೈಸೂರು ಸೆ 26: ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ನಾಡಿನ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು. […]

ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ. ಜನರ ಹಿತದೃಷ್ಟಿಯಿಂದ ಅಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

  ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ. ಜನರ ಹಿತದೃಷ್ಟಿಯಿಂದ ಅಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 26: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. […]

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಸಿಎಂ 

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಸಿಎಂ   ಮೈಸೂರು , ಸೆಪ್ಟೆಂಬರ್ 11 : 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ […]

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ  ಚಾಲನೆ

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ  ಚಾಲನೆ ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಆಗಸ್ಟ್ 30: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .  ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.  ಈ ವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ […]

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದಮಹಿಳೆಗೆ ನಿಂದನೆ,  ಹಲ್ಲೆಗೆಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ನಿಂದನೆ,   ಹಲ್ಲೆಗೆ ಯತ್ನ ಮೈಸೂರು: ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಯಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ […]

  • 1
  • 2