fastival
ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Dasara celebration with grandeur this tme : CM Siddaramaiah)
ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಆಗಸ್ಟ್ 13: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ […]

