Tag: Mysore highway

ರಾಜಕೀಯ ವಿಡಿಯೋ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಮೈಸೂರು ಹೆದ್ದಾರಿ ಪರಿಶೀಲನೆ

ಬೆಂಗಳೂರು-  ಮೈಸೂರು  ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ, ಜುಲೈ 29: ಬೆಂಗಳೂರು-  ಮೈಸೂರು  ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು,  ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬೆಂಗಳೂರು-  ಮೈಸೂರು  ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು […]

ದೇಶ-ವಿದೇಶ ರಾಜಕೀಯ

ಶನಿವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರು ಹೆದ್ದಾರಿ ಪರಿಶೀಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 10:30 ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತೆರಳಿ ಮಂಡ್ಯದ ಅಮರಾವತಿ ಹೋಟೆಲ್ ಸಮೀಪ (ಬೆಂಗಳೂರಿನಿಂದ 93 km ಅಂತರ) ಹಾಗೂ ಗಣಂಗೂರು toll plaza ಸಮೀಪ ಪರಿಶೀಲನೆ ನಡೆಸಲಿದ್ದಾರೆ. ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eMedia Kannada  @2025. All Rights Reserved.