ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ
ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ ಮೈಸೂರು, ಆಗಸ್ಟ್ 28; ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ ತಮ್ಮ ಪಕ್ಷದವರನ್ನೇ […]






