ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ (Nitte Mahalinga Adyantaya College Alumni Reunion)
ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿದ ಯೂನಿವರ್ಸಿಟಿಯ ಕುಲಾಧಿಪತಿ ಎನ್. ವಿನಯ ಹೆಗ್ಡೆ (Nitte) ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1996 ರಲ್ಲಿ ಪ್ರವೇಶ ಪಡೆದ ಎನ್ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ಪುನರ್ಮಿಲನವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವಾದ “ವೆನಮಿತಾ” ನಿಟ್ಟೆಯ ಸಂಭ್ರಮ್ ಸಭಾಂಗಣದಲ್ಲಿ ಹಮ್ಮಿಕೊಂಡಿತು. ಕಾರ್ಯಕ್ರಮವನ್ನು ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ […]


