Tag: nadikere rathnakara shetty

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಭಕ್ತಿಭಾವದ ಕಾಲಾವಧಿ ಹೂವಿನ ಪೂಜೆ (Flower worship during devotional period at Kaup Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಭಕ್ತಿಭಾವದ ಕಾಲಾವಧಿ ಹೂವಿನ ಪೂಜೆ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ನಡೆದ ವಿಶೇಷ ಹೂವಿನ ಪೂಜೆ (Kaup) ಕಾಪು: ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರವಾದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಕಾಲಾವಧಿ ಹೂವಿನ ಪೂಜೆ ಮಂಗಳವಾರ ಅತ್ಯಂತ ಭಕ್ತಿಭಾವ ಹಾಗೂ ಶ್ರದ್ಧೆಯಿಂದ ನೆರವೇರಿತು.  ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ನಡೆದ ವಿಶೇಷ ಹೂವಿನ ಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿ, […]

ಧಾರ್ಮಿಕ

ಕಾಪು ಕೋತ್ವಾಲಗುತ್ತು ಮೂಲ ನಾಗ ಬ್ರಹ್ಮಸ್ಥಾನದ ನಾಗಮಂಡಲ : ಪೂರ್ವಭಾವಿ ಹೊರೆಕಾಣಿಕೆ (The Nagamandal of the Naga Brahmasthan of Kaapu Kotwalguttu: A preliminary burden offering)

ಕಾಪು ಕೋತ್ವಾಲಗುತ್ತು ಮೂಲ ನಾಗ ಬ್ರಹ್ಮಸ್ಥಾನದ ನಾಗಮಂಡಲ : ಪೂರ್ವಭಾವಿ ಹೊರೆಕಾಣಿಕೆ  ಶನಿವಾರ ನಡೆಯಲಿರುವ ಚತುಃಪವಿತ್ರ ನಾಗ ಮಂಡಲೋತ್ಸವ ಅನ್ನಸಂತರ್ಪಣೆ (Kaup) ಕಾಪು: ಕಾಪು ಕೋತ್ವಾಲಗುತ್ತು ಮೂಲ ನಾಗ  ಬ್ರಹ್ಮಸ್ಥಾನದಲ್ಲಿ ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ, ಕೋತ್ವಾಲಗುತ್ತು ಕುಟುಂಬಿಕರು ಮತ್ತು ಮೂಲಸ್ಥಾನದ ಭಕ್ತಾದಿಗಳ ವತಿಯಿಂದ ಶನಿವಾರ   ನಡೆಯಲಿರುವ ಚತುಃಪವಿತ್ರ ನಾಗ ಮಂಡಲೋತ್ಸವ ಅನ್ನಸಂತರ್ಪಣೆಗೆ  ಪೂರ್ವಭಾವಿಯಾಗಿ ಗುರುವಾರ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಕಾಪು ದಂಡತೀರ್ಥ ಮಠದ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಾನದಿಂದ ಹೊರಟ ಹೂ ಹಿಂಗಾರ ಫಲವಸ್ತು ಹೊರೆ ಕಾಣಿಕೆ ಮೆರವಣಿಗೆಗೆ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪುಷ್ಪಾರ್ಚನೆಗೈದು ಚಾಲನೆ ನೀಡಿದರು.  ಕ್ಷೇತ್ರದ ತಂತ್ರಿ ವೇ. ಮೂ. ಶ್ರೀಶ ತಂತ್ರಿ, ಪ್ರಧಾನ ತಂತ್ರಿ ಕೆ.ಪಿ. ಕುಮಾರಗುರು ತಂತ್ರಿ, ನಾಗಪಾತ್ರಿ ಕಕ್ಕುಂಜೆ ವಾಸುದೇವ ಆಚಾರ್ಯ ಧಾರ್ಮಿಕ ಪೌರೋಹಿತ್ಯ ನಿರ್ವಹಿಸಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ  ವಾಸುದೇವ ಶೆಟ್ಟಿ, ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊಕ್ತೇಸರರಾದ ಶಶಿಧರ್ ಸುವರ್ಣ, ಶಾಂತಲತಾ ಶೆಟ್ಟಿ, ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ ಅಧ್ಯಕ್ಷ ಕೋತ್ವಾಲಗುತ್ತು ಹೆಬ್ಬಾಗಿಲುಮನೆ ಕಾಪು ದಿವಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಕೋತ್ವಾಲಗುತ್ತು ಮೇಲ್ಮನೆ ಚಂದ್ರಹಾಸ ಶೆಟ್ಟಿ, ಕೋತ್ವಾಲ ಗುತ್ತು ನಡುಪಾಲು ಮನ ಚಂದ್ರಹಾಸ ಶೆಟ್ಟಿ, ಕೋತ್ವಾಲ ಗುತ್ತು ಹಾವಂಜೆಮನೆ ಕರುಣಾಕರ ಶೆಟ್ಟಿ, ಕೊಡವೂರು ಗರಡೆಮನೆ ಅಣ್ಣಪ್ಪ ಶೆಟ್ಟಿ ಕೋತ್ವಾಲಗುತ್ತು, ಕೋತ್ವಾಲಗುತ್ತು ಮೇಲ್ಮನೆ ಚಂದ್ರಹಾಸ ಶೆಟ್ಟಿ, ಕೋತ್ವಾಲಗುತ್ತು ನಡುಪಾಲು ಮನ ಚಂದ್ರಹಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೋತ್ವಾಲಗುತ್ತು ಹೊಸಮನೆ ಸುಮನ್ ಶೆಟ್ಟಿ, ಕೋಶಾಧಿಕಾರಿ ಕೋತ್ವಾಲಗುತ್ತು ಹೆಬ್ಬಾಗಿಲು ಮನೆ ಜಿನೇಂದ್ರ ಶೆಟ್ಟಿ, ಪ್ರಮುಖರಾದ ಕೆ. ಶಶಿಧರ ಶೆಟ್ಟಿ ಎರ್ಮಾಳು, ಸದಾನಂದ ಶೆಟ್ಟಿ ಪುಣೆ, ಅಜಿತ್ ಶೆಟ್ಟಿ ಬರೋಡಾ, ಅಶ್ವಿನ್ ಶೆಟ್ಟಿ ಬರೋಡಾ, ಪ್ರಶಾಂತ್ ನಾಯಕ್, ಪ್ರಕಾಶ್ ಶೆಟ್ಟಿ ಮೇಲ್ಮನೆ, ಸುನಿಲ್ ಶೆಟ್ಟಿ, ಗಣ್ಯರಾದ ಕೆ. ವಿಶ್ವನಾಥ್, ಶ್ರೀಕರ ಶೆಟ್ಟಿ, ರಮೇಶ್ ಶೆಟ್ಟಿ ಕೊಲ್ಯ, ರಘುರಾಮ ಶೆಟ್ಟಿ, ಸಂದೀಪ್ ಶೆಟ್ಟಿ ಹಾಗೂ ಕೋತ್ವಾಲಗುತ್ತು ಕುಟುಂಬಸ್ಥರು, ಮೂಲಸ್ಥಾನವನ್ನು ನಂಬಿಕೊಂಡು ಬಂದಿರುವ ಭಕ್ತರು ಮತ್ತು ಸಾವಿರ ಸೀಮೆಯ ಭಗವದ್ಭಕ್ತರು ಪಾಲ್ಗೊಂಡಿದ್ದರು. 

ಧಾರ್ಮಿಕ

ಕಾಪುವಿಗೆ ಯಾತ್ರಾ ಸ್ಥಳವಾಗುವ ಭಾಗ್ಯ: ಪುತ್ತಿಗೆ ಶ್ರೀ (The fortune of Kaup becoming a place of pilgrimage: Putthige Sri)

ಕಾಪುವಿಗೆ ಯಾತ್ರಾ ಸ್ಥಳವಾಗುವ ಭಾಗ್ಯ: ಪುತ್ತಿಗೆ ಶ್ರೀ   ಶ್ರೀ ಹೊಸ ಮಾರಿಗುಡಿಯಲ್ಲಿ ಮಾತೃವೈಭವ ಉತ್ಸವ ಸಮಾರೋಪ (Kaup) ಕಾಪು : ದೇವಸ್ಥಾನಗಳು ಊರಿಗೆ ಹೃದಯವಿದ್ದಂತೆ. ದೇವರ ಸೇವೆಯಲ್ಲಿ ಪಾಲ್ಗೊಳ್ಳು ವುದರಿಂದ ಭಕ್ತರ ಹೃದಯ ಬಡಿತ ಸಮತೋಲನಕ್ಕೆ ಬರುತ್ತದೆ. ಕಾಪು ಮಾರಿಯಮ್ಮ ದೇವಿಯ ಸನ್ನಿಧಾನ ಪುನರುತ್ಥಾನದ ಬಳಿಕ ಕಾಪು ಯಾತ್ರಾ ಸ್ಥಳವಾಗಿ ಪರಿವರ್ತನೆಗೊಂಡಿದೆ ಎಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.    ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ […]

ಧಾರ್ಮಿಕ

ಫೆ. 26 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (Feb. 26:  Horekanike offering dedicated to the new Marigudi temple in Kaup)

ಫೆ. 26 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ   ಉಚ್ಚಂಗಿ, ಶ್ರೀ ಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ   ಚಿತ್ರ ಕೃಪೆ : ಕುಶ ಸುವರ್ಣ, ರೂಪಂ ಕಾಪು. (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ   ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಫೆ. 28 – ಮಾ 2ರವರೆಗೆ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ (First anniversary of the re-establishment of the temple at Kaup Sri Hosa Marigudi from Feb. 28 to Mar. 2)  

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಫೆ. 28 – ಮಾ 2ರವರೆಗೆ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ   “ಮಾತೃ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಮೂರು ದಿನಗಳ ಕಾಲ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ- “ಮಾತೃ ವೈಭವದ”ಆಮಂತ್ರಣ ಪತ್ರಿಕೆಯನ್ನು ಶ್ರೀ ಹೊಸ ಮಾರಿಗುಡಿಯ ಕಿರು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆಗೊಳಿಸಲಾಯಿತು.    ಈ […]

ಧಾರ್ಮಿಕ

ಕಾಪು ಹೊಸ ಮಾರಿಗುಡಿ : ಮಾ. 1 – 3ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಉತ್ಸವ (Annual anniversary of Kaup Hosa Marigudi Pratishtha Brahmakalashotsava from 1st to 3rd March)

ಕಾಪು ಹೊಸ ಮಾರಿಗುಡಿ : ಮಾ. 1 – 3ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಉತ್ಸವ  ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ “ಮಾತೃ ವೈಭವ” (Kaup) ಕಾಪು: ಕಳೆದ ವರ್ಷ ಅತ್ಯಂತ ವಿಜ್ರಂಭಣೆಯಿಂದ ಪುನರ್‌ ನಿರ್ಮಾಣಗೊಂಡು ಜೀರ್ಣೋದ್ಧಾರಗೊಂಡಿದ್ದ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ   ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ  ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ “ಮಾತೃ ವೈಭವ” ವನ್ನು ವಿಜೃಂಭಣೆಯಿಂದ  […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ (Kaup Hosamarigudi: 10 people honored on the occasion of Sharannavarathri)

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ   ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಮಾತನಾಡಿ, ಸುಧೀರ್ಘ ಸಮಯದಿಂದ, ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು  ದೇಶದ […]

ಧಾರ್ಮಿಕ

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ (The main focus of “Lekhana Yagya’s holy land”: Korangrapadi K. P. Kumaraguru Tantri)

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ 9 ದಿನಗಳವರೆಗೆ ಸಾನಿಧ್ಯದಲ್ಲೇ ನವದುರ್ಗಾ ಲೇಖನವನ್ನು ಬರೆಯಲು ಬರೆಯಲು ಅವಕಾಶ (Kaup) ಕಾಪು : ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ ಮಹೋತ್ಸವದ 4 ದಿನವಾದ ಗುರುವಾರ ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು “ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು ಪ್ರಧಾನ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಭೇಟಿ (Badminton player and Khel Ratna awardee Chirag Shetty visits Kaup Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಭೇಟಿ ಕಾಪು: ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿಯವರು ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)

 ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ […]

eMedia Kannada  @2025. All Rights Reserved.