Tag: NADOJA DR G SHANKAR

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ಧಾರ್ಮಿಕ

ಉಡುಪಿ ಉಚ್ಚಿಲ ದಸರಾ–2026 : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ (Udupi Uchila Dasara-2026 : Invitation letter release program)

ಉಡುಪಿ ಉಚ್ಚಿಲ ದಸರಾ–2026 : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ  ಬಿಡುಗಡೆಗೊಳಿಸಿದ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ. ಜಿ ಶಂಕರ್  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21 ರವರೆಗೆ ಜರಗಲಿರುವ “ಪಂಚಮ” ಉಡುಪಿ – ಉಚ್ಚಿಲ ದಸರಾ – 2026 ಇದರ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದಗೌರವ ಸಲಹೆಗಾರರಾದ ನಾಡೋಜಾ ಡಾ. ಜಿ ಶಂಕರ್ […]

ಧಾರ್ಮಿಕ

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ (Vara Mahalakshmi Vrat Puja at Uchila Sri Mahalakshmi Temple is complete)

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ ಮಹಾಲಕ್ಷ್ಮೀ ಪೂಜೆಗೆ ಸಾವಿರಾರು ಮಹಿಳೆಯರ ಉಪಸ್ಥಿತಿ.   (Uchila) ಉಚ್ಚಿಲ : ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ   ಶುಕ್ರವಾರ ಮಹಾಲಕ್ಷ್ಮೀ ಸಭಾಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು.   ಬೆಳಿಗ್ಗೆ 9.30 ಗಂಟೆಗೆ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ […]

ಧಾರ್ಮಿಕ

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ (On Friday, August 21, Vara Mahalakshmi Vrata Puja will be held at Uchilla Sri Mahalakshmi Temple.)

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ  (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  21. 08. 2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.   ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ.   […]

ಧಾರ್ಮಿಕ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ :  ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ (Shree Mahalakshmi Temple, Shree Kshetra Uchila: Special Ghee Appa Seva Sampanna)

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ :  ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ  ತುಪ್ಪದ ಅಪ್ಪ ಸೇವೆ (Uchila) ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆಯನ್ನು  ಸೋಮವಾರ ಅಪರಾಹ್ನ ಕ್ಷೇತ್ರದಲ್ಲಿ ಅಪಾರ ಭಗವದ್ಭಕ್ತರ  ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.    ಈ ಸಂದರ್ಭದಲ್ಲಿ ನಾಡೋಜ […]

ಧಾರ್ಮಿಕ

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ. (Fifth year Udupi-Uchchila Dasara 2026: Preparations for grand celebration.)

 ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ. ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ (Uchila) ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಹೇಳಿದರು.   ಉಚ್ಚಿಲ ಶ್ರೀ  ಶ್ರೀ ಮಹಾಲಕ್ಷ್ಮೀ […]

ಧಾರ್ಮಿಕ

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ (Kangri University Chancellor Dr. Uchila Temple. Visit with Satyapal Singh’s family)

 ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾ ಸಿಂಗ್ ರವರಿಗೆ ಅಭಿನಂದನೆ (Uchila) ಉಚ್ಚಿಲ :  ಕೇಂದ್ರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ) ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ಹಾಗೂ ರಿಷಿ […]

ಧಾರ್ಮಿಕ

  ಹೆಜಮಾಡಿ ಮಟ್ಟು ನೂತನ ಶ್ರೀ ಪಾಂಡುರಂಗ ಭಜನಾ ಮಂದಿರಕ್ಕೆ ಶಿಲಾನ್ಯಾಸ (Foundation stone laid for new Sri Panduranga Bhajana Mandir in Hejamadi Mattu)

ಹೆಜಮಾಡಿ ಮಟ್ಟು ನೂತನ ಶ್ರೀ ಪಾಂಡುರಂಗ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕರಾವಳಿಯ ಮೊಗವೀರ ಜನಾಂಗಕ್ಕೆ ಭಜನಾ ಮಂದಿರಗಳೇ ಆಶ್ರಯ : ನಾಡೋಜಾ ಡಾ.‌ ಜಿ ಶಂಕರ್ (Hejamadi) ಹೆಜಮಾಡಿ: ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಶಿಲಾಮಯ ಹೆಜಮಾಡಿ ಮಟ್ಟು ಮೊಗವೀರ ಸಭಾ ಸಂಚಾಲಿತ ಶ್ರೀ ಪಾಂಡುರಂಗ ಭಜನಾ ಮಂದಿರ ಇದರ ಶಿಲಾನ್ಯಾಸ  ಕಾರ್ಯಕ್ರಮ ಬುಧವಾರ ಬೆಳಿಗ್ಗೆ ನೆರವೇರಿತು.  ಸಭಾಕ್ರಮವನ್ನು  ಅಂಬಲಪಾಡಿ ಜಿ ಶಂಕರ ಫ್ಯಾಮಿಲಿ ಟಸ್ಟ್‌ ಪ್ರವರ್ತಕ ನಾಡೋಜಾ ಡಾ.  ಜಿ ಶಂಕರ್ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಅಮ್ಮನ ದರ್ಶನ ಪಡೆದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ (Rajya Sabha member, actor Jaggesh who had Amma’s darshana at Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಅಮ್ಮನ ದರ್ಶನ ಪಡೆದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್     ಶ್ರೀ ಕ್ಷೇತ್ರದ ವತಿಯಿಂದ ಜಗ್ಗೇಶ್‌ ರವರಿಗೆ ಗೌರವಾರ್ಪಣೆ     (Uchila) ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ  ಜಗ್ಗೇಶ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದರು.   ಈ ಸಂದರ್ಭಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ (Kaup Billavara Sahayaka Sangha’s Billava Bhavan, Narayanaguru Hall inaugurated)

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ ಬಿಲ್ಲವರ ಪ್ರಯತ್ನ, ಪರಿಶ್ರಮದ ಫಲ ಬಿಲ್ಲವರ ಭವನ: ಶ್ರೀ ವಿಖ್ಯಾತಾನಂದ ಸ್ವಾಮೀಜಿ (Kaup) ಕಾಪು : ಸುಮಾರು 5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಕಾಪು ಕಾಪು ಬಿಲ್ಲವರ ಸಹಾಯಕ ಸಂಘದ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ  ಲೋಕಾರ್ಪಣೆಗೊಳಿಸಲಾಯಿತು.   ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, […]

eMedia Kannada  @2025. All Rights Reserved.