ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು. ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]










