Tag: NADOJA DR G SHANKAR

ಧಾರ್ಮಿಕ ಮನೋರಂಜನೆ

  ಉಡುಪಿ – ಉಚ್ಚಿಲ ದಸರಾ 2025 : ಗುರುಕಿರಣ್ ಹಾಡಿನ ಮೋಡಿ, ಮೆಚ್ಚಿದ ಸಂಗೀತ ಪ್ರಿಯರು  (Udupi – Uchchila Dasara 2025: The charm of Gurukiran’s song, appreciated by music lovers)

ಉಡುಪಿ – ಉಚ್ಚಿಲ ದಸರಾ 2025 : ಗುರುಕಿರಣ್ ಹಾಡಿನ ಮೋಡಿ, ಮೆಚ್ಚಿದ ಸಂಗೀತ ಪ್ರಿಯರು   ಗುರುಕಿರಣ್ ತಂಡದವರಿಂದ ಗುರುಕಿರಣ್ ಲೈವ್ ಸಂಗೀತ ಕಾರ್ಯಕ್ರಮ (‌Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ – ಉಚ್ಚಿಲ ದಸರಾ 2025 ಇದರ ಅಂಗವಾಗಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ತಂಡದವರಿಂದ ಗುರುಕಿರಣ್ ಲೈವ್ ಸಂಗೀತ ಕಾರ್ಯಕ್ರಮ ಜರಗಿತು. ಸುಮಾರು ಮೂರು ತಾಸುಗಳ ಸಂಗೀತ ಕಾರ್ಯಕ್ರಮದಲ್ಲಿ ಗುರುಕಿರಣ್‌ ಸೇರಿದಂತೆ […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2025 : ಸಾಮೂಹಿಕ ಕುಂಕುಮಾರ್ಚನೆ ಸೇವೆ (Udupi – Uchila Dasara 2025 : Mass Kumkumarchane Seva)

ದೇವಳದ ರುವಾರಿ ನಾಡೋಜ ಡಾ.ಜಿ.ಶಂಕರ್ ಉಪಸ್ಥಿತಿ (Uchila)ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ದಲ್ಲಿ ಪ್ರಥಮ ದಿನ (ಸೋಮವಾರ) ಸಂಜೆ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಸಾಮೂಹಿಕ […]

fastival ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2025:  ವಿದ್ಯುಕ್ತ ಉದ್ಘಾಟನೆ (Udupi Uchchila Dasara 2025: Grand opening)

 ಉಡುಪಿ – ಉಚ್ಚಿಲ ದಸರಾ 2025:  ವಿದ್ಯುಕ್ತ ಉದ್ಘಾಟನೆ ದಸರಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ (Uchila) ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಉದ್ಘಾಟಿಸಿದರು. ಈ […]

fastival

ಉಡುಪಿ ಉಚ್ಚಿಲ ದಸರಾ 2025: ವಿದ್ಯುತ್‌ ದೀಪಾಲಂಕಾರ ಉದ್ಘಾಟನೆ (Udupi Uchchila Dasara 2025: Inauguration of electric light decoration)

ಉಡುಪಿ ಉಚ್ಚಿಲ ದಸರಾ 2025: ವಿದ್ಯುತ್‌ ದೀಪಾಲಂಕಾರ ಉದ್ಘಾಟನೆ ದೀಪಾಲಂಕಾರ ಉದ್ಘಾಟಿಸಿದ ದಸರಾ ರೂವಾರಿ ಡಾ. ಜಿ. ಶಂಕರ್ ಕಾಪು, ಸೆ. 21 : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ನಗರಾಲಂಕಾರಕ್ಕಾಗಿ ವಿಶೇಷವಾಗಿ ಜೋಡಿಸಲಾಗಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 – ಅ 2 ರವರೆಗೆ ಉಡುಪಿ – ಉಚ್ಚಿಲ ದಸರಾ-2025” (Uchila Shree Mahalakshmi Temple Sec. 22 – A 2 till Udupi – Uchila Dasara-2025”

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 – ಅ 2 ರವರೆಗೆ ಉಡುಪಿ – ಉಚ್ಚಿಲ ದಸರಾ-2025” ನಾಡೋಜಾ ಡಾ. ಜಿ ಶಂಕರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ “ಉಡುಪಿ-ಉಚ್ಚಿಲ ದಸರಾ-2025” ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ […]

ಧಾರ್ಮಿಕ

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ (Visit to Bhavi Pariya Sururu Mathadhisa Uchila Sri Mahalakshmi Temple)

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕ ಸ್ವಾಗತ (Uchila) ಉಚ್ಚಿಲ : ಭಾವಿ ಪರ್ಯಾಯ ಮಠಾಧೀಶರಾದ  ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಸಂಜೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿ, ಆಶೀರ್ವಚನ ನೀಡಿದರು.     ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕವಾಗಿ ಸ್ವಾಗತ ಕೋರಲಾಯಿತು.    ಈ ಸಂದರ್ಭದಲ್ಲಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ (Udupi – Uchila Dasara – 2025 invitation card released)

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ದೇವಾಳದ ರೂವಾರಿ ನಡೋಜ ಡಾ. ಜಿ. ಶಂಕರ್ (Uchila) ಉಚ್ಚಿಲ ; ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಾಲ್ಕನೇ ವರ್ಷದ ಉಡುಪಿ – ಉಚ್ಚಿಲ ದಸರಾ 2025 ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಗೌರವ ಸಲಹೆಗಾರ, ರುವಾರಿ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ಉಪಾಧ್ಯಾಯ ಪೂಜಾ ವಿಧಿವಿಧಾನ ಪೂರೈಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೇದ ಮೂರ್ತಿ ಕೆವಿ […]

ಧಾರ್ಮಿಕ ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ(Varamahalakshmi Puja is complete at Uchilla Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರದ ಪ್ರಯುಕ್ತ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.  ವೇದಮೂರ್ತಿ ಶ್ರೀ ಕೆ. ವಿ. ರಾಘವೇಂದ್ರ ಉಪಾಧ್ಯಾಯರವರು ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಪೂರ್ಣಗೊಳಿಸಿದರು. ಸಾವಿರಾರು ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.   ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ (Varamahalakshmi Puja on Friday at Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್‌ 08 ರ ಶುಕ್ರವಾರ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿದೆ. ಬೆಳಿಗ್ಗೆ ಗಂಟೆ 9.30 ರಿಂದ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿದ್ದು ಮಧ್ಯಾಹ್ನ ಗಂಟೆ 12.00 ಕ್ಕೆ ಮಹಾ ಪೂಜೆ  ತದನಂತರ ಮಹಾ ಅನ್ನ ಸಂತರ್ಪಣೆ ನಡೆಯಲಿದೆ.   ಎಲ್ಲಾ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಾತೆ ಶ್ರೀ ಮಹಾಲಕ್ಷ್ಮೀ ಅಮ್ಮನವರ ಪ್ರಸಾದವನ್ನು ಸ್ವೀಕರಿಸಿ […]

eMedia Kannada  @2025. All Rights Reserved.