Tag: NADOJA DR G SHANKAR

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ದಸರಾ ವಿಗ್ರಹಗಳ ರಚನೆಗೆ ಮುಹೂರ್ತ (Uchchila Sri Mahalakshmi Temple: Muhurta for the creation of Dasara idols)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ದಸರಾ ವಿಗ್ರಹಗಳ ರಚನೆಗೆ ಮುಹೂರ್ತ  (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆ ಗೆ ಭಕ್ತಾಭಿಮಾನಿಗಳ ಸಹಕಾರದಲ್ಲಿ ನಡೆಯಲಿರುವ 4ನೇ ವರ್ಷದ ಉಡುಪಿ -ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಶುಕ್ರವಾರ ಕ್ಷೇತ್ರದ ಪ್ರಧಾನ ಅರ್ಚಕರಾದ ಕೆ ವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ […]

ರಾಜಕೀಯ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡುವಂತೆ  ಕಿರಣ್ ಕುಮಾರ್ ಉದ್ಯಾವರ ಮನವಿ(Kiran Kumar Udyavar’s request to give the post of Chairman of the Coastal Development Authority to the Mogaveera community)

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡುವಂತೆ  ಕಿರಣ್ ಕುಮಾರ್ ಉದ್ಯಾವರ ಮನವಿ (Udupi) ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡಬೇಕೆಂದು ಯುವ ನಾಯಕ, ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಕಿರಣ್ ಕುಮಾರ್ ಉದ್ಯಾವರ ಸರಕಾರವನ್ನು ಆಗ್ರಹಿಸಿದ್ದಾರೆ.     ಮೊಗವೀರ ಸಮಾಜವು ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಹಿಂದಿನಿಂದಲೂ ಮೊಗವೀರ ಸಮಾಜವು ಯಾವುದೇ ಆಸೆ, […]

ಧಾರ್ಮಿಕ ಸಂಘ, ಸಂಸ್ಥೆಗಳು

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Ashada Appa Seva Sampanna at Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸಂಪನ್ನ (Uchila) ಉಚ್ಚಿಲ: ದ. ಕ. ಮೊಗವೀರ ಮಹಾಜನಸಂಘ ಉಚ್ಚಿಲ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಆಷಾಡ ಅಪ್ಪ ಸೇವೆ ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ವಿಷೇಶ ಪೂಜೆ ನೆರವೇರಿಸಿದರು. ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು.    ಈ ಸಂದರ್ಭ ದ. ಕ. […]

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ    (Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ […]

fastival ಪ್ರಚಲಿತ

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ (Udupi – Uchchila Dasara-2025: Preparatory meeting in Uchchila

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ   ಎಲ್ಲರ ಸಹಕಾರದಲ್ಲಿ ಈ ಬಾರಿ 11 ದಿನಗಳ ಶಿಸ್ತುಬದ್ಧ, ಸಾಂಪ್ರದಾಯಿಕ ದಸರಾ ಉತ್ಸವದ ಸಂಕಲ್ಪ : ಡಾ. ಜಿ. ಶಂಕರ್  (Uchila) ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಉಡುಪಿ – ಉಚ್ಚಿಲ ದಸರಾ-2025 ಉತ್ಸವವು ಕ್ಷೇತ್ರದ ಸದ್ಭಕ್ತರ ಹಾಗೂ ದಾನಿಗಳ ಸಹಕಾರ- ಸಹಯೋಗದಿಂದ ಶಿಸ್ತು ಬದ್ಧ ಹಾಗೂ ಸಾಂಪ್ರಾದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜನೆ ಮಾಡಲು ಸಂಕಲ್ಪ ಮಾಡಲಾಗಿದ್ದು, […]

ಧಾರ್ಮಿಕ

ಉಚ್ಚಿಲ : ಉಡುಪಿ – ಉಚ್ಚಿಲ ದಸರಾ-2025 ಪೂರ್ವಭಾವಿ ಸಭೆ (Uchila: Udupi – Uchila Dasara-2025 preliminary meeting)

ಉಚ್ಚಿಲ : ಉಡುಪಿ – ಉಚ್ಚಿಲ ದಸರಾ-2025 ಪೂರ್ವಭಾವಿ ಸಭೆ ದಿನಾಂಕ: 06.07.2025 ಅಪರಾಹ್ನ 3.00ಕ್ಕೆ, ಸ್ಥಳ: ಮೊಗವೀರ ಭವನ ಉಚ್ಚಿಲ. (Uchila) ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ನೇತೃತ್ವದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹೃದಯಿ ಭಕ್ತಾಭಿಮಾನಿಗಳ ಸಹಕಾರ-ಸಹಯೋಗದೊಂದಿಗೆ ಕಳೆದ ಬಾರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ “ಉಡುಪಿ ಉಚ್ಚಿಲ ದಸರಾ-“ವಿಶ್ವದಾದ್ಯಂತ ಪ್ರಖ್ಯಾತಿಗೊಂಡಿದೆ.   ಈ ಬಾರಿ 4 ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವವು ಸೆ. ೨೨ರಿಂದ […]

PROBLEMS

 ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜದ ಕಡೆಗಣನೆ : ದ.ಕ. ಮೊಗವೀರ ಮಹಾಜನ ಸಂಘದಿಂದ ಖಂಡನೆ (Ignoring the Mogaveera community in the management committee of Kaup Sri Hosa Marigudi: D.K. Mogaveera Mahajana Sangh condemns)

ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜದ ಕಡೆಗಣನೆ : ದ.ಕ. ಮೊಗವೀರ ಮಹಾಜನ ಸಂಘದಿಂದ ಖಂಡನೆ (Uchila) ಉಚ್ಚಿಲ: ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜವನ್ನು ಕಡೆಗಣನೆ ಮಾಡಿದ್ದಾರೆ ಎಂದು  ದಕ್ಷಿಣ ಕನ್ನಡ  ಮೊಗವೀರ ಮಹಾಜನ ಸಂಘ ಖಂಡನೆ ವ್ಯಕ್ತಪಡಿಸಿದೆ.  ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿಂದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ ಕಾಂಚನ್‌ರವರಿಗೆ […]

ವಿಡಿಯೋ

 ಉಚ್ಚಿಲ ಶ್ರೀಮಹಾಲಕ್ಷ್ಮೀ ದೇಗುಲದ ಶ್ರೀಮನ್ಮಹಾರಥೋತ್ಸವ (Uchila Mahalaxmi Temple Rathothsava)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ  ಶ್ರೀ ಮನ್ಮಹಾರಥೋತ್ಸವ (Uchila) ಉಚ್ಚಿಲ: ದ. ಕ. ಮೊಗವೀರ  ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು  ಇಂದು ವಿವಿಧ ಪೂಜಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ಶ್ರೀ ಸನ್ನಿಧಿಯಲ್ಲಿ ಸಂಪನ್ನ ಗೊಂಡಿತು. ದೇವಳದ ರಥೋತ್ಸವ ಕಾರ್ಯಕ್ರಮ ಮುಂದಿನ ಬುಧವಾರದ ವರೆಗೆ ನೆರವೇರಲಿದೆ. ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ  ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ […]

ಧಾರ್ಮಿಕ

ಎ. 10 – 16 : ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (April 10 – 16: Maha Rathotsava at Uchila shri Mahalakshmi Kshetra)

ಎ. 10 – 16 : ಉಚ್ಚಿಲಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಶ್ರೀ ಮನ್ಮಹಾರಥೋತ್ಸವ ಏ.10 ರಿಂದ 16ರ ವರೆಗೆ ನಡೆಯಲಿದೆ.  ಏ.10ರಂದು ಬೆಳಗ್ಗೆ 6 ಗಂಟೆಯಿಂದ ಪ್ರಾತಃಕಾಲ ಪೂಜೆಗಳು, ತೋರಣ ಮುಹೂರ್ತ, ಸಂಜೆ 4 ಗಂಟೆಗೆ ಹೊರೆ ಕಾಣಿಕೆ ಮೆರವಣಿಗೆ, ರಾತ್ರಿ 6 ಗಂಟೆಯಿಂದ ಮುಹೂರ್ತ ಬಲಿ, ಸಪ್ತಶುದ್ದಿ, ಪ್ರಾಸಾದ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (High Court judge Vishwajith Shetty Visit Uchila Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೋಮವಾರ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವತಿಯಿಂದ ವಿಶ್ವಜಿತ್ ಶೆಟ್ಟಿಯವರನ್ನು ಸ್ವಾಗತಿಸಲಾಯಿತು.   ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್‌ರವರು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ […]

eMedia Kannada  @2025. All Rights Reserved.