ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (High Court judge Vishwajith Shetty Visit Uchila Mahalaxmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೋಮವಾರ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವತಿಯಿಂದ ವಿಶ್ವಜಿತ್ ಶೆಟ್ಟಿಯವರನ್ನು ಸ್ವಾಗತಿಸಲಾಯಿತು. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್‌ರವರು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ […]


