Tag: nadoja dr. g shankar

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ (Deepothsava Celebration at Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ PHOTO CREDIT : SACHIN UCHILA (Uchila) ಉಚ್ಚಿಲ: ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ನೆರವೇರಿತು.   ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ಪೂರೈಸಿದ ಬಳಿಕ ದೀಪೋತ್ಸವ ಸಂಪನ್ನಗೊಂಡಿತು.  ದೇವಳವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಳದ ಸುತ್ತಲೂ ಹಚ್ಚಿದ ಹಣತೆಯ ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುವಂತಿತ್ತು.   ದೀಪೋತ್ಸವದ ಪ್ರಯುಕ್ತ ಕೋದಂಡರಾಮ […]

ಧಾರ್ಮಿಕ ವಿಡಿಯೋ

ಪ್ರೇಕ್ಷಕರ ಮನ ರಂಜಿಸಿದ ಪುತ್ತೂರು ಶ್ರೀದೇವಿ ನಿತ್ಯಾರಾಧನಾ ಕಲಾ ಕೇಂದ್ರದ ನೃತ್ಯ ರಂಜನಿ ನೃತ್ಯ (Ranjani Dance of Putturu Shridevi Nithyaradhana Kala kendra entertained the Audience)

ಪ್ರೇಕ್ಷಕರ ಮನ ರಂಜಿಸಿದ ಪುತ್ತೂರು ಶ್ರೀದೇವಿ ನಿತ್ಯಾರಾಧನಾ ಕಲಾ ಕೇಂದ್ರದ ನೃತ್ಯ ರಂಜನಿ ನೃತ್ಯ ಉಡುಪಿ – ಉಚ್ಚಿಲ ದಸರಾ -2024 (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಡುಪಿ – ಉಚ್ಚಿಲ ದಸರಾ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀದೇವಿ ನಿತ್ಯಾರಾಧನಾ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನೃತ್ಯ ರಂಜನಿ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.    ನಿತ್ಯ ಗುರು ವಿದುಷಿ ಶ್ರೀಮತಿ ರೋಹಿಣಿ ಉದಯ್ ನೇತೃತ್ವದಲ್ಲಿ ನಡೆದ ನೃತ್ಯ […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2024 ವಿದ್ಯುತ್ ದೀಪಾಲಂಕಾರ ಉದ್ಘಾಟನೆ (Udupi – Uchila Dussehra 2024 Electric Lighting Inauguration)

ಉಡುಪಿ – ಉಚ್ಚಿಲ ದಸರಾ 2024 ವಿದ್ಯುತ್ ದೀಪಾಲಂಕಾರ ಉದ್ಘಾಟನೆ (Uchila) ಉಚ್ಚಿಲ : ಉಡುಪಿ – ಉಚ್ಚಿಲ‌ ದಸರಾ 2024 ಪ್ರಯುಕ್ತ ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಬಂಜಾರ ಅವರ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಗುರುವಾರ ಸಂಜೆ ಉದ್ಘಾಟಿಸಿದರು. ಈ ಸಂದರ್ಭ ‌ಉಡುಪಿ – ಉಚ್ಚಿಲ ದಸರಾದ ರೂವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಅಧ್ಯಕ್ಷ ನಾಡೋಜ […]

ಧಾರ್ಮಿಕ

 “ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ (Udupi – Uchila Dasara 2024 Launched by Udupi DC)

“ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ (Uchila) ಉಚ್ಚಿಲ : ದೇಶ ವಿದೇಶಗಳ ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 2 ವರ್ಷಗಳಲ್ಲಿ ಆಯೋಜನೆ ಮಾಡಲಾದ ದಸರಾ ಮಹೋತ್ಸವವು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಈ ವರ್ಷ 3ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ ಸಹಯೋಗದೊಂದಿಗೆ ಅಕ್ಟೋಬರ್ 3ರಿಂದ 12ರವರೆಗೆ […]

ಧಾರ್ಮಿಕ

 ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಅಕ್ಟೋಬರ್ 3ರಿಂದ 12ರವರೆಗೆ “ಉಡುಪಿ ಉಚ್ಚಿಲ ದಸರಾ-2024″(Udupi- Uchila Dasara 2024 Oct 3 to Oct 12)

ಶ್ರೀ ಮಹಾಲಕ್ಷ್ಮೀ ದೇವಸ್ಥಾನ  ಶ್ರೀ ಕ್ಷೇತ್ರ ಉಚ್ಚಿಲ ಅಕ್ಟೋಬರ್ 3ರಿಂದ 12ರವರೆಗೆ “ಉಡುಪಿ ಉಚ್ಚಿಲ ದಸರಾ–2024“ (Uchila) ಉಚ್ಚಿಲ : ದೇಶ ವಿದೇಶಗಳ ಭಕ್ತಾಭಿಮಾನಿಗಳ ಶ್ರದ್ಧಾ ಭÀಕ್ತಿಯ ಕೇಂದ್ರವಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 2 ವರ್ಷಗಳಲ್ಲಿ ಆಯೋಜನೆ ಮಾಡಲಾದ ದಸರಾ ಮಹೋತ್ಸವವು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಈ ವರ್ಷ 3ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ […]

social service ವಿಡಿಯೋ

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ (Handover of electric buggy vehicle to Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ (Uchila) ಉಚ್ಚಿಲ : ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್ ಅನುದಾನದಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ  ಸುಮಾರು 5,20,750 ಮೊತ್ತದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಗುರುವಾರ ಸಂಜೆ ದೇವಸ್ಥಾನಕ್ಕೆ ಹಸ್ತಾಂತರಿಸಿದರು. ಮೊಗವೀರ ಮುಂದಾಳು, ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ರುವಾರಿ ನಾಡೋಜಾ ಡಾ. ಜಿ ಶಂಕರ್‌ರವರಿಗೆ ಕರ್ನಾಟಕ ಬ್ಯಾಂಕಿನ ಉಡುಪಿ ರೀಜನಲ್ ಹೆಡ್  ವಾದಿರಾಜ ಭಟ್‌ರವರು ವಾಹನದ ಕೀಲಿಕೈಯನ್ನು ಹಸ್ತಾಂತರಿಸಿದರು.  ಮೊದಲಿಗೆ ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ: ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ (Kaup Hosa Marigudi Temple : Inaguration of Navadurga Lekhana Sankalpa sweekara)

ಕಾಪು ಶ್ರೀ ಹೊಸ ಮಾರಿಗುಡಿ: ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ  ಚಾಲನೆ ನೀಡಲಾಯಿತು.  ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್, ರತಿ ಶೆಟ್ಟಿ ಉಡುಪಿ, ಕಲ್ಪನಾ ಭಾಸ್ಕರ್, ವಿದ್ಯಾ ಎಸ್. ಶೆಟ್ಟಿ, ಸುಕಲತಾ ಸುಧಾಕರ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಬ್ರಹ್ಮಾವರ, ನಯನಾ […]

fastival ಧಾರ್ಮಿಕ ವಿಡಿಯೋ

 ಉಚ್ಚಿಲ ದಸರಾ – 2024 ಆಮಂತ್ರಣ ಪತ್ರಿಕೆ ಬಿಡುಗಡೆ (Uchila Dasara -2024 Invitation letter released)

ಉಚ್ಚಿಲ ದಸರಾ – 2024 ಆಮಂತ್ರಣ ಪತ್ರಿಕೆ ಬಿಡುಗಡೆ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರಾ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಾಂಗಣದಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು.  ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.  ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ(Vara Mahalaxi Pooja for Uchila Mahalaxmi Temple).

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ. (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.  ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ಋತ್ವಿಜರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ನೂರಾರು ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.  ಈ ಸಂದರ್ಭ ಮೊಗವೀರ ಮುಂದಾಳು ನಾಡೋಜಾ ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ದಂಪತಿ ಭೇಟಿ (Former Union Minister Suresh prabhu couple visit Uchila Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ದಂಪತಿ ಭೇಟಿ (Uchila) ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಹಾಗೂ ಶ್ರೀಮತಿ ಉಮಾ ಸುರೇಶ್ ಪ್ರಭುರವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರದ ವತಿಯಿಂದ ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್ ರವರು ಶಾಲು ಹೊದಿಸಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ […]

eMedia Kannada  @2025. All Rights Reserved.