Tag: nagamandala

ಕರಾವಳಿ ವಿಡಿಯೋ

ಉಡುಪಿ : ಕಿದಿಯೂರು ಹೊಟೇಲ್‌ನ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ : (Udupi: Kediyoor Naga Mandalothsava)

ಉಡುಪಿ : ಕಿದಿಯೂರು ಹೊಟೇಲ್‌ನ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ  (Udupi)ಉಡುಪಿ: ಕಿದಿಯೂರು ಹೊಟೇಲ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು.  ಶ್ರೀನಾಗಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ವಿವಿಧ ಹೋಮ ಹವನಾದಿಗಳು ನಡೆದು ಅಷ್ಟೋತ್ತರ ಶತಕಲಶಾಭಿಷೇಕ ಸಹಿತ ಬ್ರಹ್ಮಕುಂಭಾಭಿಷೇಕ, ಮಹಾ ಪೂಜೆ, ಹಾಲಿಟ್ಟು ಸೇವೆ, ಗಂಗಾರತಿ ಯ ಅನಂತರ ಅಷ್ಟಪವಿತ್ರ ನಾಗಮಂಡಲೋತ್ಸವ ನೆರವೇರಿತು.  ಕಿದಿಯೂರು ಹೊಟೇಲ್ಸ್‌ನ ಎಂಡಿ ಭುವನೇಂದ್ರ ಕಿದಿಯೂರು (Bhuvnendra Kediyuru) ಅವರ ಸೇವಾರ್ಥ ನಾಗಮಂಡಲೋತ್ಸವ […]

ಅಪರಾಧ

ನಾಗಮಂಡಲದಲ್ಲಿ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು

ನಾಗಮಂಡಲ:  ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಧಾರುಣವಾಗಿ ಮೃತ ಪಟ್ಟ ಘಟನೆ ನಾಗಮಂಡಲ ತಾಲೂಕಿನ ತಿರುಮಲಪುರ ಬಳಿ ಇಂದು ಬೆಳಿಗ್ಗೆ ಘಟಿಸಿದೆ.  ಘಟನೆಯಲ್ಲಿ ನವೀನ, ಹೇಮತ್‌ ಶರತ್‌ ಹಾಗೂ ಮತ್ತೋರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಚನ್ನರಾಯನ ಪಟ್ಟಣ ಕಡೆ ಸರಕು  ಹೇರಿಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮಂಡಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

eMedia Kannada  @2025. All Rights Reserved.