ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ (state govt) ಲಂಚಾವತಾರ, ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು(bjp karnataka state president nalinkumar kateel) ಆರೋಪ
ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ, ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪ ಬಿಜೆಪಿ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ (managaluru) ಮಂಗಳೂರು, ಅ.17: ರಾಜ್ಯದ ಕಾಂಗ್ರೆಸ್ ಕಾರ್ಪೊರೇಟರ್ ಮನೆಯಲ್ಲಿ ದೊರಕಿದ ಹಣ ಲಂಚಾವತಾರದ ಹಣವಾಗಿದೆ. ಗುತ್ತಿಗೆದಾರರ 600 ಕೋಟಿಯನ್ನು ಕಮೀಷನ್ ಆಧಾರದಲ್ಲಿ ಬಿಡುಗಡೆ ಮಾಡಿ ಆ ಹಣ ಐಟಿ ದಾಳಿಯಲ್ಲಿ ಸಿಕ್ಕಿದೆ. ಇದಕ್ಕೆ ಪುರಾವೆಯೂ ಇದ್ದು, ಕಾಂಗ್ರೆಸ್ ನಾಯಕರಿಗೆ […]


