ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ (Distribution of incentive funds to students of Mundkur Government Higher Primary School)
ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಪ್ರೋತ್ಸಾಹ ಧನ ವಿತರಿಸಿದ ನಮ್ಮ ಫ್ರೆಂಡ್ಸ್ ಸಂಚಾಲಕ ಅರುಣ್ ರಾವ್ (Mundkuru) ಮುಂಡ್ಕೂರು: ಸಾಮಾಜಿಕ ಕಳಕಳಿಯ ಸಂಸ್ಥೆ ನಮ್ಮ ಫ್ರೆಂಡ್ಸ್ ರಿ. ಮುಂಡ್ಕೂರು ಇದರ ಸೇವಾ ಚಟುವಟಿಕೆಯ 50 ಹೆಜ್ಜೆಯ ಅಂಗವಾಗಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ನಮ್ಮ ಫ್ರೆಂಡ್ಸಿನ ಸಂಚಾಲಕರಾದ ಅರುಣ್ ರಾವ್ […]


