Tag: nana saheb dharmadhikari trust

Mansoon ಶಾಲಾ ಕಾಲೇಜು

ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಶಾಲೆಯಲ್ಲಿ ಉಸಿರಿಗಾಗಿ ಹಸಿರು ಕಾರ್ಯಕ್ರಮ (Shankarapura St Jhons High School : “Hasirigagi Usiru” program)

  ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಶಾಲೆಯಲ್ಲಿ ಉಸಿರಿಗಾಗಿ ಹಸಿರು ಕಾರ್ಯಕ್ರಮ     (Shankarapura) ಶಂಕರಪುರ: ಉಸಿರಿಗಾಗಿ ಹಸಿರು ಸಂಘಟನೆ, ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಹಾಗೂ ಸೈಂಟ್ ಜೋನ್ಸ್ ಅಕಾಡೆಮಿ ಹೈಸ್ಕೂಲ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ “ಉಸಿರಿಗಾಗಿ ಹಸಿರು” ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಉದ್ಘಾಟಿಸಿದರು.  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಸಾಂಕೇತಿಕವಾಗಿ ವಿಧ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿದರು. ಇದೇ ಸಂದರ್ಭ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮವು […]

eMedia Kannada  @2025. All Rights Reserved.