ಮುಲ್ಕಿ; ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ- ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವದ ಅಭಯ (Mulki; Those responsible for the pollution of the Nandini River should be punished accordingly – Chelyaru Khandige Dharmarasu Sri Ullaya Daiva’s protection)
ಮುಲ್ಕಿ; ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ- ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವದ ಅಭಯ (Mulki) ಮೂಲ್ಕಿ: ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ಇಲ್ಲಿನ ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ, ಪರಿವಾರ ದೈವಗಳ ನೇಮೋತ್ಸವ ಸಂದರ್ಭ ದೈವ ಅಭಯ ನೀಡಿದೆ. ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು […]


