ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)
ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ ಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್ (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ ಸಂಸ್ಮರಣ […]










