Tag: narendra kerekadu

ಮನೋರಂಜನೆ

  ಅಕ್ಟೋಬರ್ 2ರಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ (‘Galate Samsara’ Serial Title Song released at Thokuru Sri Subrahmanya Sports Club on 2nd Oct.)

  ಅಕ್ಟೋಬರ್ 2ರಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ  (Moolki) ಮೂಲ್ಕಿ : ಶ್ರೀ ಗುರುನಮನ ಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ ಬಹು ನಿರೀಕ್ಷಿತ “ಗಲಾಟೆ ಸಂಸಾರ” ಕನ್ನಡ ಧಾರಾವಾಹಿಯ ಶೀರ್ಷಿಕೆ ಹಾಡನ್ನು ಅಕ್ಟೋಬರ್ 2ರಂದು ಸಂಜೆ 4ಕ್ಕೆ ಹಳೆಯಂಗಡಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಅನಾವರಣಗೊಳ್ಳಲಿದೆ. ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ […]

fastival

ಪದ್ಮನೂರು: ಹಿಂದೂ, ಮುಸ್ಲಿಂ, ಕ್ರೈಸ್ತರ  ಒಗ್ಗೂಡುವಿಕೆಯಲ್ಲಿ 16ನೇ ವರ್ಷದ ಸಾರ್ವಜನಿಕ ಈದ್ ಮಿಲಾದ್ ಕಾರ್ಯಕ್ರಮ (Padmanooru : 16th Annual Public Ed Milad program in Unity of Hindus, Muslims and Christians)

  ಪದ್ಮನೂರು: ಹಿಂದೂ, ಮುಸ್ಲಿಂ, ಕ್ರೈಸ್ತರ  ಒಗ್ಗೂಡುವಿಕೆಯಲ್ಲಿ 16ನೇ ವರ್ಷದ ಸಾರ್ವಜನಿಕ ಈದ್ ಮಿಲಾದ್ ಕಾರ್ಯಕ್ರಮ ಸಮಾಜದಲ್ಲಿ ಮಾದರಿ ವ್ಯಕ್ತಿತ್ವದ ನಿರ್ಮಾಣವಾಗಲಿ : ವಾಸುದೇವ ಬೆಳ್ಳೆ (Kinnigoli) ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಬಯಲಾಟ ಸಮಿತಿಯ ಆಶ್ರಯದಲ್ಲಿ ಹಿಂದೂ ಮುಸ್ಲಿಂ ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯಲ್ಲಿ 16ನೇ ವರ್ಷದ ಸಾರ್ವಜನಿಕ ಈದ್ ಮಿಲಾದ್ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು. ಅವರು ಮಾತನಾಡಿ, ಸಮಾಜದಲ್ಲಿ […]

ಮನೋರಂಜನೆ

ಸೆಪ್ಟೆಂಬರ್ 1 : ರೋಶನ್ ನೆಲ್ಲಿಗುಡ್ಡೆ ನಿರ್ದೇಶನದ ಕೊಂಕಣಿ ಫಿಲ್ಮ್‌ನ ಟೈಟಲ್ ಬಿಡುಗಡೆ (Sept. 1: Title release Of Konkani Film directed by Roshan Nelligude)

ಸೆಪ್ಟೆಂಬರ್ 1 : ರೋಶನ್ ನೆಲ್ಲಿಗುಡ್ಡೆ ನಿರ್ದೇಶನದ ಕೊಂಕಣಿ ಫಿಲ್ಮ್‌ನ ಟೈಟಲ್ ಬಿಡುಗಡೆ (Moolki) ಮೂಲ್ಕಿ: ಪತ್ರಕರ್ತರಾಗಿ, ಕಿರುತೆರೆಯ ನಿರ್ಮಾಣ, ನಿರ್ದೇಶನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೋಶನ್ ನೆಲ್ಲಿಗುಡ್ಡೆಯವರ ಚೊಚ್ಚಲ ನಿರ್ದೇಶನದ ಅನಿವಾಸಿ ಭಾರತೀಯ ಲಾನ್ಸಿ ಕುವೆಲ್ಲೋ ಮಂಗಳೂರು ಅವರ ನಿರ್ಮಾಣದ ಕೊಂಕಣಿ ಫಿಲ್ಮ್‌ನ ಟೈಟಲ್ ಬಿಡುಗಡೆ ಸಮಾರಂಭವು ಸೆಪ್ಟೆಂಬರ್ 1ರಂದು ಸಂಜೆ 4 ಗಂಟೆಗೆ ಕಿನ್ನಿಗೋಳಿ ಮೂರು ಕಾವೇರಿ ಬಳಿಯ ನೆಲ್ಲಿಗುಡ್ಡೆ ರೋಡ್ರಿಗಸ್ ಕಾಂಪೌಂಡ್‌ನ ಆವರಣದಲ್ಲಿ ನಡೆಯಲಿದೆ. ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಾಮಸ್‌ಕಟ್ಟೆ ಕಿರೆಂ ಚರ್ಚ್‌ನ […]

ಮನೋರಂಜನೆ

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ (Muhurtha of Tulu drama “Parimala catering” by Vijaya Kalavidaru)

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ      ವಿಜಯ ಕಲಾವಿದರಿಂದ  “ಪರಿಮಳ ಕ್ಯಾಟರಿಂಗ್” ರಂಗಭೂಮಿಯಲ್ಲಿ ಮನರಂಜನೆಯ ರಸದೌತಣ ನೀಡಲಿ : ಭೋಜರಾಜ್ ವಾಮಂಜೂರು ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜೇಶ್ ಕೆಂಚನಕೆರೆ ಅವರ ಆರನೇ ನಾಟಕ ಕೃತಿಯಾಗಿ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ ಕಾರ್ಯಕ್ರಮ ನೆರವೇರಿತು. ತುಳುನಾಡಿನ ನಾಟಕ ಹಾಗೂ ಸಿನಿಮಾ ಕಲಾವಿದ,  ನವರಸ ನಾಯಕ ಭೋಜರಾಜ್ ವಾಮಂಜೂರುರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಡಿ, ಗ್ರಾಮೀಣ ಭಾಗದ ಕಲಾ ತಂಡವೊಂದು ಬೆಳ್ಳಿ […]

fastival

ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಆಟಿಡೊಂಜಿ ದಿನ (Kerekadu Sri Vinayaka Yakshagana Foundation organize Aatidonji dina program)  

ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಆಟಿಡೊಂಜಿ ದಿನ   ಆಷಾಡದಲ್ಲಿನ ಮಹತ್ವ ಮಕ್ಕಳಿಗೆ ತಿಳಿ ಹೇಳಿ : ಜಯಂತ್ ಅಮೀನ್ (Moolki) ಮೂಲ್ಕಿ: ಕೃಷಿ ಬದುಕನ್ನು ತೆರೆದಿಡುವ ಆಷಾಢ ಮಾಸದಲ್ಲಿನ ಮಹತ್ವವನ್ನು ಮುಂದಿನ ಪೀಳೆಗೆಯಾದ ಮಕ್ಕಳಲ್ಲಿ ತಿಳಿ ಹೇಳಿದಲ್ಲಿ ಆ ಪರಂಪರೆ, ಸಂಸ್ಕೃತಿ, ಉಳಿಯುವಂತಾಗುತ್ತದೆ ಎಂದು ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಸಂಸ್ಥಾಪಕ ಜಯಂತ್ ಅಮೀನ್ ಕೆರೆಕಾಡು ಹೇಳಿದರು.  ಅವರು ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಸಂಯೋಜನೆಯಲ್ಲಿ ಯಕ್ಷಗಾನ […]

ಸಂಘ, ಸಂಸ್ಥೆಗಳು

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Suresh K bangera has been elected as the new President of Sasihithlu Sri Bhagavathi Thiya Sangha)

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Moolki) ಮೂಲ್ಕಿ: ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.   16ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.  ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು.  ಉಪಾಧ್ಯಕ್ಷರಾಗಿ ರೋಶನ್ ಬೆಲ್ಚಡ, […]

Mansoon PROBLEMS

ಮೂಲ್ಕಿ ತಾಲೂನಾಧ್ಯಂತ ಕೃತಕ ನೆರೆ, ಮನೆ ಕುಸಿತ (Moolki house collapse)

ಮೂಲ್ಕಿ ತಾಲೂನಾಧ್ಯಂತ ಕೃತಕ ನೆರೆ, ಮನೆ ಕುಸಿತ CREDIT : NARENDRA KEREKADU (Moolki) ಮೂಲ್ಕಿ: ಇಲ್ಲಿನ ಮೂಲ್ಕಿ ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಬಾರಿ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಮೂಲ್ಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆ.ಎಸ್. ರಾವ್ ನಗರದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲೋನಿಯ ಕಾಶಿಂಬಿ ಬಂದಗಿ ಸಾಬ್ ಎಂಬವರ ಮನೆ ಕುಸಿತವಾಗಿದ್ದು, ಮನೆಯಲ್ಲಿದ್ದ ಆರು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮನೆ ಕುಸಿತದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕೂಲಿ ಮಾಡುತ್ತಿರುವ ಬಡ ಕುಟುಂಬ ಕಂಗಾಲಾಗಿದೆ ಸ್ಥಳಕ್ಕೆ ಮೂಲ್ಕಿ […]

ಕರಾವಳಿ ಜೀವನಶೈಲಿ

ಕೆರೆಕಾಡು : ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ “ತೈತತಕತ” ಯಕ್ಷಗಾನ ಕಾರ್ಯಕ್ರಮ (Kerekadu : Shri Vinayaka Yaksha Artists “Thai tha thaka tha”)

ಕೆರೆಕಾಡು : ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ “ತೈತತಕತ” ಯಕ್ಷಗಾನ ಕಾರ್ಯಕ್ರಮ  ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ : ಭುವನಾಭಿರಾಮ ಉಡುಪ (Moolki)ಮೂಲ್ಕಿ: ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ. ವಿನಾಯಕ ಮೇಳಕ್ಕೆ ರಾಜ್ಯ ಪುರಸ್ಕಾರ ಸಿಗಲಿ ಎಂದು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು. ಅವರು ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಸಂಯೋಜನೆಯಲ್ಲಿ  ಎರಡು ದಿನಗಳ “ತೈತತಕತ” ಯಕ್ಷಗಾನ ವಿಶೇಷ  ಕಾರ್ಯಕ್ರಮದ ಉದ್ಘಾಟನಾ […]

fastival

 ಮೂಲ್ಕಿ ಯುವವಾಹಿನಿ ಘಟಕದಿಂದ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ ದಿನ ಆಚರಣೆ (22nd Aatidoji dina Celebration by Moolki Yuva Vahini)

 ಮೂಲ್ಕಿ ಯುವವಾಹಿನಿ ಘಟಕದಿಂದ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ ದಿನ ಆಚರಣೆ  ಮೂಲ್ಕಿಯಲ್ಲಿ ಆರಂಭಗೊಂಡ ಆಟಿಡೊಂಜಿ ದಿನ ವಿಶ್ವವ್ಯಾಪ್ತಿಯಾಗಿದೆ : ಸೂರ್ಯಕಾಂತ್ ಸುವರ್ಣ (Moolki) ಮೂಲ್ಕಿ: ಕಳೆದ 22 ವರ್ಷದ ಹಿಂದೆ ಮೂಲ್ಕಿಯಲ್ಲಿ ಯುವವಾಹಿನಿ ಸಂಸ್ಥೆಯ ಮೂಲಕ ಆರಂಭಗೊಂಡ ಆಟಿಡೊಂಜಿ ದಿನ ಎಂಬ ಪರಿಕಲ್ಪನೆಯ ಕಾರ್ಯಕ್ರಮ ಇಂದು ವಿಶ್ವವ್ಯಾಪ್ತಿಯಾಗಿದ್ದು ವಿಶೇಷವಾಗಿದೆ ಎಂದು ಭಾರತ್ ಬ್ಯಾಂಕ್‌ನ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿ ಯುವವಾಹಿನಿ ಘಟಕದಿಂದ ಭಾನುವಾರ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ […]

ಅಪಘಾತ

  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್‌ ಮುಖಾಮುಖಿ: ಬೈಕ್‌ ಚಾಲಕ ಗಂಭೀರ (Accident at Moolki – Kolnadu NH 66 : youth serius)

  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್‌ ಮುಖಾಮುಖಿ: ಬೈಕ್‌ ಚಾಲಕ ಗಂಭೀರ (Moolki) ಮೂಲ್ಕಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಯುವಕ ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಇಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66  ಕೊಲ್ನಾಡ್  ಬಳಿ ಈ ಅಪಘಾತ ಸಂಭವಿಸಿದ್ದು, ಓಮ್ನಿ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ. ಕೊಲ್ನಾಡ್ ನಿವಾಸಿ […]

eMedia Kannada  @2025. All Rights Reserved.