Tag: narendra kerekadu

ಮನೋರಂಜನೆ

 ಜುಲೈ 28 : ಬೆಂಗಳೂರಿನ ರಂಗಶಂಕರದಲ್ಲಿ ಮಂಗಳೂರಿನ ಕಲಾಭಿ ಥಿಯೇಟರ್ಸ್‌ ನಾಟಕ ಪ್ರದರ್ಶನ (July 28th : Mangaluru’s Kalabhi Theaters play ar Ranga Shankara Bengaluru)

ಜುಲೈ 28 : ಬೆಂಗಳೂರಿನ ರಂಗಶಂಕರದಲ್ಲಿ ಮಂಗಳೂರಿನ ಕಲಾಭಿ ಥಿಯೇಟರ್ಸ್‌ ನಾಟಕ ಪ್ರದರ್ಶನ (Mangaluru) ಮಂಗಳೂರು : ಪ್ರತಿಷ್ಠಿತ ಮಂಗಳೂರಿನ ಕಲಾಭಿ ಥಿಯೇಟರ್ಸ್‌ ಕಲಾವಿದರು ಪ್ರದರ್ಶಿಸಿ ಜನ ಮೆಚ್ಚುಗೆ ಗಳಿಸಿದ “ಎ ಫ್ರೇಂಡ್ ಬಿಯೋಂಡ್ ದಿ. ಫೆನ್ಸ್” ಕನ್ನಡ ನಾಟಕವು ಬೆಂಗಳೂರಿನ ಜೆ.ಪಿ. ನಗರದ ರಂಗಶಂಕರದಲ್ಲಿ ಜುಲೈ 28ರಂದು ಸಂಜೆ 3-30 ಮತ್ತು 7-30ಕ್ಕೆ ಎರಡು ಪ್ರದರ್ಶನ ನೀಡಲಿದೆ.  ಶ್ರವಣ್ ಹೆಗ್ಗೊಡು ನಿರ್ದೇಶನದಲ್ಲಿ ನೀನಾಸಂ ಕಲಾವಿದರು ಹೊಸ ಸಂಚಲನ ಮೂಡಿಸಲಿದ್ದಾರೆ.   ಮಂಗಳೂರಿನ ಪುರಭವನದಲ್ಲಿ ಇತ್ತೀಚೆಗೆ ಪ್ರದರ್ಶನಗೊಂಡು ರಂಗಾಸಕ್ತರ […]

ದೈವ - ದೇವರು

ಜುಲೈ 27-28 : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ ತೈತತಕತ ಯಕ್ಷಗಾನ ಕಾರ್ಯಕ್ರಮ (July 27-27 Thai tha tha ka tha Yakshagana program from Kerekadu Sfri Vinayaka Yaksha kala sangha)

ಜುಲೈ 27-28 : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ ತೈತತಕತ ಯಕ್ಷಗಾನ ಕಾರ್ಯಕ್ರಮ  (MooLKI) ಮೂಲ್ಕಿ: ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಸಂಯೋಜನೆಯಲ್ಲಿ ಜುಲೈ 27 ಮತ್ತು 28ರಂದು ಎರಡು ದಿನಗಳ ತೈತತಕತ ಯಕ್ಷಗಾನ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ವಿನಾಯಕ ಯಕ್ಷಕಲಾ ತಂಡದ ಅಧ್ಯಕ್ಷ ಜಯಂತ್ ಅಮೀನ್ ತಿಳಿಸಿದ್ದಾರೆ.  ಜುಲೈ 27ರಂದು ಸಂಜೆ 4ಕ್ಕೆ ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಾರಿಂಜದ ಆಡಳಿತಾಧಿಕಾರಿ […]

ಮನೋರಂಜನೆ

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ” ಉದ್ಘಾಟನೆ (Bengaluru: “Ai lesa – Vijaya Rangothsava” Inaguration)

ಬೆಂಗಳೂರಿನಲ್ಲಿ “ಐಲೇಸಾ–ವಿಜಯ ಕಲಾ ರಂಗೋತ್ಸವ” ಉದ್ಘಾಟನೆ.  ಕೃಪೆ: ನರೇಂದ್ರ ಕೆರೆಕಾಡು (Bengaluru) ಬೆಂಗಳೂರು : ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯ ಕಲಾ ರಂಗೋತ್ಸವ”ವ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ ಬ್ಯಾಂಕ್ ಲೇಔಟ್ ನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣ”ದಲ್ಲಿ  ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.  ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರಿನ ಮೂಲ್ಕಿ ಸುಂದರರಾಮ್ ಶೆಟ್ಟಿ ಟ್ರಸ್ಟ್‌ನ ಅಧ್ಯಕ್ಷ ರಮಾಕಾಂತ ಶೆಟ್ಟಿ ಉದ್ಘಾಟಿಸಿದರು. ಮುಖ್ಯ […]

ಮನೋರಂಜನೆ

ಮೂಲ್ಕಿ: “ಗಲಾಟೆ ಸಂಸಾರ” ಕನ್ನಡ ವೆಬ್ ಸರಣಿಯ ಶೀರ್ಷಿಕೆ ಅನಾವರಣ (“Galate Samsara” Kannada web series title unveiled)

ಮೂಲ್ಕಿ: “ಗಲಾಟೆ ಸಂಸಾರ” ಕನ್ನಡ ವೆಬ್ ಸರಣಿಯ ಶೀರ್ಷಿಕೆ ಅನಾವರಣ ಗ್ರಾಮೀಣ ಕಲಾವಿದರ ಕೌಶಲ್ಯಕ್ಕೆ ವೇದಿಕೆ ನೀಡಿ : ಶ್ರೀ ಚಂದ್ರಶೇಖರ ಸ್ವಾಮೀಜಿ ಮೂಲ್ಕಿ : ತುಳುನಾಡಿನ ಗ್ರಾಮೀಣ ಭಾಗದ ಕಲಾವಿದರ ಕೌಶಲ್ಯಕ್ಕೆ ಸೂಕ್ತ ವೇದಿಕೆ ನೀಡಿ ಅವರನ್ನು ಪ್ರೋತ್ಸಾಹಿಸಬೇಕೆಂದು ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರು, ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮೂಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ನಡೆದ ಮಂಗಳೂರಿನ ಶ್ರೀ ಗುರುನಮನ ಸಂತೃಪ್ತಿ ಫಿಲ್ಮ್ಸ್‌ನ “ಗಲಾಟೆ ಸಂಸಾರ” ಕನ್ನಡ ವೆಬ್ […]

ಮನೋರಂಜನೆ

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ (A special free screen of the Hindi film “Peedith”)

ಹಳೆಯಂಗಡಿ: “ಪೀಡಿತ್” ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ಗ್ರಾಮೀಣ ಭಾಗದ ಕಲಾ-ತಂತ್ರಜ್ಞರಿಗೆ ಅವಕಾಶ ನೀಡೋಣ : ವಸಂತ ಬೆರ್ನಾಡ್ (Moolki)ಮೂಲ್ಕಿ: ಗ್ರಾಮೀಣ ಭಾಗದ ಪ್ರತಿಭಾವಂತ ಕಲಾವಿದರಿಗೆ, ಕಲಾ ತಂತ್ರಜ್ಞರನ್ನು ಪ್ರೋತ್ಸಾಹಿಸಿದಲ್ಲಿ ಮುಂದೊಂದು ದಿನ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು. ಅವರು ಹಳೆಯಂಗಡಿ ಬಿಲ್ಲವ ಭವನದಲ್ಲಿ ನಡೆದ ಪೀಡಿತ್ ಹಿಂದಿ ಸಿನಿಮಾದ ವಿಶೇಷ ಉಚಿತ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.   ಇಂದಿನ […]

Uncategorised ಶಾಲಾ ಕಾಲೇಜು

ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಮೂಲ್ಕಿ : ಬೆಥನಿ ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆಮೂಲ್ಕಿ : ಬದುಕಿನಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಮೈಗೂಡಿಸಿಕೊಂಡು. ಪೋಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು ಎಂದು ಮೂಲ್ಕಿ ಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ಶಿಕ್ಷಕ ರಕ್ಷಕ ಸಂಘದ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಭಾರತಿ ಜಿ. ರಾವ್. ಅವರು ಮಾತನಾಡಿದರು.ದಿನಾಂಕ 02 07.2024 ರಂದು ಬೆಥನಿ ಆಂಗ್ಲ ಮಾಧ್ಯಮ ಪ್ರಾಥಮಿಕ […]

ಧಾರ್ಮಿಕ

ಹಳೆಯಂಗಡಿ : ಆನೆಗುಂದಿಶ್ರೀಗಳ ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ (Haleyangadi : Aanegundi Swamiji visit Durga parameshwari matt)

ಹಳೆಯಂಗಡಿ : ಆನೆಗುಂದಿಶ್ರೀಗಳ ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ (Haleyangadi)  ಹಳೆಯಂಗಡಿ: ಕಾಪು ಬಳಿಯ  ಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ ಅವರು ತಮ್ಮ 20ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಪ್ರಯುಕ್ತ ಹಳೆಯಂಗಡಿಯ ಶ್ರೀ ದುರ್ಗಾಪರಮೇಶ್ವರೀ ವಿನಾಯಕ ಮಠಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಿದರು.  ಅವರು ತಮ್ಮ ಆಶೀರ್ವಚನದಲ್ಲಿ, ಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಮೂಲಕ ವೇದ […]

ಅಪರಾಧ

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (moolki: Arrest of laxury Bike thieves)

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (Moolki) ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಶಾರಾಮಿ ಯಮಹಾ ಆರ್-15 ಬೈಕನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮೂಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಬೈಕನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ಬಿಜಾಪುರ ಜಿಲ್ಲೆಯ ನಾಲತವಾಡ್, ಮುದ್ದೆಬಿಹಾಳ ತಾಲ್ಲೂಕಿನ ಅಂಬೇಡ್ಕರ್ ನಗರದ ಮೌನೇಶ್ ಭಜಂತ್ರಿ (23), ಮಹಮ್ಮದ್ ಸಮೀರ್ ಕಸಾಬ(20), ವೀರಭದ್ರಪ್ಪ (25) ಎಂದು ಗುರುತಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಬಪ್ಪನಾಡು ದೇವಸ್ಥಾನದ […]

ಧಾರ್ಮಿಕ

  ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಚಿಕ್ಕ ಮೇಳದ ತಿರುಗಾಟಕ್ಕೆ ಚಾಲನೆ (Kerekadu Shri Vinayaka kala Foundation‘s Chikka mela Starts)

  ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಚಿಕ್ಕ ಮೇಳದ ತಿರುಗಾಟಕ್ಕೆ ಚಾಲನೆ   ಯಕ್ಷಗಾನ ಸೇವೆಯಿಂದ ಆರಾಧನೆ : ಸುರೇಶ್ ಬಂಗೇರ (Moolki)ಮೂಲ್ಕಿ: ಯಕ್ಷಗಾನ ಕಲೆಯನ್ನು ಸೇವೆಯ ಮೂಲಕ ಆರಾಧನೆ ನಡೆಸುವ ಕಲಾಗಾರಿಕೆಯಾಗಿದ್ದು, ಗೆಜ್ಜೆ ಸೇವೆಯನ್ನು ಮನೆ ಮನೆಗೆ ತಲುಪಿಸುವ ಕೆಲಸವು ಜಾಗೃತ ಸಮಾಜದೊಂದಿಗೆ ಯಕ್ಷಗಾನ ಸಂಘಟನೆಯು ನಡೆಸುತ್ತಿರುವುದನ್ನು ಪೋಷಿಸಬೇಕು ಎಂದು ಸಸಿಹಿತ್ಲು ಶ್ರೀ ಭಗವತಿ ತಿಯಾ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬಂಗೇರ ಹೇಳಿದರು. ಅವರು ಮೂಲ್ಕಿ ಬಳಿಯ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ […]

health

 ಮೂಲ್ಕಿ : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು (Moolki: The Police admitted the mentally ill person to the Hosphital)

ಮೂಲ್ಕಿ : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು (Moolki) ಮೂಲ್ಕಿ: ಮೂಲ್ಕಿ ಬಳಿಯ ಕಲ್ಲಾಪುವಿನ ರೈಲ್ವೇ ಕ್ರಾಸಿಂಗ್‌ನಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮೂಲ್ಕಿ ಪೊಲೀಸರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.  ರೈಲ್ವೇ ಹಳಿಯ ಮೇಲೆ ಮಲಗಿ ಹತ್ತಿರ ಹೋದವರ ಮೇಲೆ ಕಲ್ಲುಗಳನ್ನು ಬಿಸಾಡಿ, ವಿವಸ್ತ್ರನಾಗಿ ಪರಿಸರದಲ್ಲಿ ಅಶಾಂತಿ ಉಂಟುಮಾಡಿದ್ದವನ್ನು ತುಕಾರಾಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.  ಈತ ಮಾಹಿತಿ ನೀಡುವಂತೆ  ತಂದೆ ಪೂವಪ್ಪ ಶೆಟ್ಟಿಗಾರ್, ನಿಟ್ಟೆ ಕಾರ್ಕಳ ಎಂದು ಹೇಳಿಕೊಂಡಿದ್ದು, […]

eMedia Kannada  @2025. All Rights Reserved.