Tag: narendra modi

ಕರಾವಳಿ ಪ್ರಚಲಿತ

ಕಿನ್ನಿಗೋಳಿ :  ಶಿವಪ್ರಾಣಮ್  ನೃತ್ಯ ಸಂಸ್ಥೆಯ ದಶ ಸಂಭ್ರಮ “ಶಿವಾಂಜಲಿ – 2024”ಗೆ ಚಾಲನೆ (Kinnigoli : Shivapranam Dance Institute’s Dasha Celebration “Shivanjali 2024” Launched)

ಕಿನ್ನಿಗೋಳಿ : ಶಿವಪ್ರಾಣಮ್  ನೃತ್ಯ ಸಂಸ್ಥೆಯ ದಶ ಸಂಭ್ರಮ “ಶಿವಾಂಜಲಿ – 2024”ಗೆ ಚಾಲನೆ (Kinnigoli) ಕಿನ್ನಿಗೋಳಿ : ಶಿವಪ್ರಾಣಮ್ , ನೃತ್ಯ ಸಂಸ್ಥೆ ಕಿನ್ನಿಗೋಳಿ ಇದರ ದಶ ಸಂಭ್ರಮದ ಕಾರ್ಯಕ್ರಮವು  “ಶಿವಾಂಜಲಿ – 2024”  ಯುಗಪುರುಷ ಕಿನ್ನಿಗೋಳಿ ಇವರ ಸಹಕಾರದೊಂದಿಗೆ ಪ್ರಥಮ  ದಿನದ ನೃತ್ಯ ಕಾರ್ಯಕ್ರಮವು ಯುಗಪುರುಷ ಕಿನ್ನಿಗೋಳಿಯಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆ ನೃತ್ಯ […]

ಕರಾವಳಿ ರಾಜಕೀಯ

ಹೆಜಮಾಡಿಯಲ್ಲಿವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ (Kaup MLA Gurme Suresh Shetty Drives Vikasa Bharath Sankapa Yathre at Hejamadi)

 ಹೆಜಮಾಡಿಯಲ್ಲಿವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ  (hejamadi) ಹೆಜಮಾಡಿ; ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಇಂದು  ಹೆಜಮಾಡಿ ಗ್ರಾಮ ಪಂಚಾಯತ್ ಬಳಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.  ದೀನ್ ದಯಾಳ್ ಅಂತ್ಯೋದಯ ಯೋಜನೆ ಅಡಿ ಶ್ರೀಮದ್ […]

ಅಪರಾಧ ದೇಶ-ವಿದೇಶ ರಾಜಕೀಯ

ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

 ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್‌ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್‌ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಮುಂದುವರಿದು, ‘ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ […]

ದೇಶ-ವಿದೇಶ ರಾಜಕೀಯ

ರೈಲು ದುರಂತ : ಉನ್ನತ ಮಠದ ಸಭೆ ಕರೆದ ಪ್ರಧಾನಿ, ಘಟನಾ ಸ್ಥಳಕ್ಕೆ ಮೋದಿ ಭೇಟಿ ಸಂಭವ

ನವದೆಹಲಿ : ಶುಕ್ರವಾರ  ಸಂಜೆ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 230ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರೈಲು ರಕ್ಷಣೆ, ಚಿಕಿತ್ಸೆ ಮತ್ತು ಇತರ ವಿಷಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.   ಅಪಘಾತ ನಡೆದ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಗಳಿದ್ದು, ಆಸ್ಪತ್ರೆಯಲ್ಲಿ ಬದುಕಿ ಉಳಿದವರಿಗೆ ತುಂಬಲಿದ್ದಾರೆ.  ಶುಕ್ರವಾರ ಸಂಜೆ 7 ಗಂಟೆಗೆ ಬಾಲಸೂರ್ ನಲ್ಲಿ ರೈಲಿನ ಒಂದು […]

eMedia Kannada  @2025. All Rights Reserved.