Tag: NAVEEN D PADIL

ಮನೋರಂಜನೆ ಸಂಘ, ಸಂಸ್ಥೆಗಳು

ಸೆ.9 ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’,  ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ (‘Vanasuma J C I Saptaha’, ‘Kovi and Kolalu’ teasers to be released in Udupi from September 9)

ಸೆ.9 ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’, ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ ಉಡುಪಿ ಪತ್ರಿಕಾ ಭವನದಲ್ಲಿ ಸಪ್ತಾಹದ ನಿರ್ದೇಶಕ ಬಾಸುಮ ಕೊಡಗು ಮಾಹಿತಿ     (Udupi) ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ. 9 ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ.​   ಪ್ರತಿದಿನ ಸಂಜೆ 6 ಗಂಟೆಯಿಂದ […]

ಮನೋರಂಜನೆ

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Sep. 10 : “Middle class family” Tulu movie song release at Udupi Kalpana Cinema)

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Mangaluru) ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ ಕುಂಪಲ ರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಹಾಡು ಸೆಪ್ಟಂಬರ್ 10 ರ ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರ ಮಂದಿರದಲ್ಲಿ   ವಿಜೃಂಭಣೆಯಿಂದ […]

eMedia Kannada  @2025. All Rights Reserved.