Tag: naveenchandra suvarna

ರಾಜಕೀಯ

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ (Rajiv Gandhi’s memorial service at Kaup Rajiv Bhavan)

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ರಾಜೀವ್ ಗಾಂಧಿ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ನಾಯಕ : ವೈ. ಸುಕುಮಾರ್ (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ  ಕಾಪು ರಾಜೀವ್ ಭವನದಲ್ಲಿ ನಡೆಯಿತು.   ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ   ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರು […]

ಸೌಹಾರ್ಧ

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ (Iftar party program at Kaup Rajiv Bhavan)

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ ಕಾರ್ಯಕ್ರಮದ ನೇತೃತ್ವ ವಹಿಸಿದ ಮಾಜಿ ಸಚಿವ ವಿನಯಕುಮಾರ್‌ ಸೊರಕೆ (Kaup) ಕಾಪು : ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಗುರುವಾರ ಸಂಜೆ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ಸೌಹಾರ್ದ ಇಫ್ತಾರ್ ಕೂಟ  ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಜಾತಿ, ಸಂಸ್ಕೃತಿಯನ್ನು […]

ಕ್ರೀಡೆ

ಜ. 17: ಅಡ್ವೆ ನಂದಿಕೂರು ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ (Jan. 17  Adve Nandikur flood Light  Koti – Chennaya Jodukare Kambala)

ಜ. 17: ಅಡ್ವೆ ನಂದಿಕೂರು ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಗೌರವಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾಹಿತಿ  (Padubidri) ಪಡುಬಿದ್ರಿ : ಅಡ್ವೆ ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ  ನಡೆಯಲಿರುವ 33ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವ ಜನವರಿ 17 ರಂದು ನಡೆಯಲಿದೆ ಎಂದುಕಂಬಳ ಸಮಿತಿಯ ಗೌರವಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾಹಿತಿ ನೀಡಿದರು.    ಅವರು ನಂದಿಕೂರು ಸಮಯ್‌ ಹೊಟೇಲು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ […]

ರಾಜಕೀಯ

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (No personal enmity, no disagreement with Kapu MLAs: Vinaya Kumar Sorake)

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (Kaup)ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ. ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ. ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವೆ. ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ […]

ನಿಧನ

ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ (Senior Conress leader, Katapadi Beedu Vinaya Ballal passed away)

 ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ ಕಟಪಾಡಿ, ಆ.28:  ಹಿರಿಯ ಕಾಂಗ್ರೆಸ್ ಮುಖಂಡ  ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ.  ಮೃತರು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಪ್ರಧಾನ ಕಾರ್ಯದರ್ಶಯಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು, […]

ಅಪಘಾತ

ಸಿಡಿಲಾಘಾತಕ್ಕೆ ಮೃತಪಟ್ಟ ರಕ್ಷಿತ್ ಮನೆಗೆ ಮಾಜಿ ಸಚಿವ ಸೊರಕೆ ಭೇಟಿ (EX Minister Sorake visited Rakshith’s house who died due to lightning)

ಸಿಡಿಲಾಘಾತಕ್ಕೆ ಮೃತಪಟ್ಟ ರಕ್ಷಿತ್ ಮನೆಗೆ ಮಾಜಿ ಸಚಿವ ಸೊರಕೆ ಭೇಟಿ  (Shirva) ಶಿರ್ವ : ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆಯಲ್ಲಿ ಸಿಡಿಲು ಬಡಿತು ಮೃತಪಟ್ಟಿದ್ದು, ಅವರ ನಿವಾಸಕ್ಕೆ ಶನಿವಾರ ಸಂಜೆ ಮಾಜಿ ಸಚಿವ ವಿನಯಕುಮಾ‌ರ್ ಸೊರಕೆಯವರು ಭೇಟಿ ನೀಡಿ ಸಾಂತ್ವಾನ ಹೇಳಿದರು.  ರಕ್ಷಿತ್ ಅವರ ತಂದೆ ರಮೇಶ ಪೂಜಾರಿ, ತಾಯಿ, […]

eMedia Kannada  @2025. All Rights Reserved.