ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ (Training Workshop for Office Bearers of the Belle Zone Federation under the Shri Kshetra Dharmasthala Rural Development Project (SKDRDP))
ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಕಾರ್ಯಾಗಾರ ಉದ್ಘಾಟಿಸಿದ ನವೀನ್ ಅಮೀನ್ ಶಂಕರಪುರ (Shankarapura) ಶಂಕರಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಶಂಕರಪುರ ಬಿಎಂಜೆ ಸಬಾಭವನದಲ್ಲಿ ಮಂಗಳವಾರ ನಡೆಯಿತು. ತರಬೇತಿ ಕಾರ್ಯಾಗಾರವನ್ನು ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿದರು. ತರಬೇತಿ ಕಾರ್ಯಾಗಾರದಲ್ಲಿ ನೂತನ ಪದಾಧಿಕಾರಿಗಳ ಜವಾಬ್ದಾರಿ, ನಾಯಕನ ಗುಣಗಳು […]










